ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನ ಮಕ್ಕಳನ್ನು ದುಡಿಮೆಯಿಂದ ಮುಕ್ತಗೊಳಿಸಲು ಹಿಂದೆಂದಿಗಿಂತ ಹೆಚ್ಚು ಶ್ರಮಿಸಬೇಕಿದೆ
ಮಕ್ಕಳು ರಾಷ್ಟ್ರದ ಸಂಪತ್ತು. ಈ ಸಂಪತ್ತನ್ನು ಸಂರಕ್ಷಿಸಿ. ಪೋಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು, ಇಂತಹ ಮಕ್ಕಳ ಕನಸು, ಬಾಲ್ಯ ಮತ್ತು ಶಿಕ್ಷಣವನ್ನು ಕಸಿಯುತ್ತಿರುವ ಬಾಲ ಕಾರ್ಮಿಕ ಪದ್ದತಿ ವಿರುದ್ದ ಹೋರಾಡಿ, ಇದನ್ನು ನಿರ್ಮೂಲನೆಗೊಳಿಸುವ ಅವಶ್ಯಕತೆ ಹಿಂದೆಂದಿಗಿಂತ ಇಂದು ಹೆಚ್ಚಾಗಿದೆ.ಬಾಲ್ಯಾವಸ್ಥೆಯ ಹಾಗೂ ಕಿಶೋರಾವಾಸ್ಥೆಯ…