ಪತ್ರಕರ್ತರಿಗೆ ದಿನಸಿ ಪದಾರ್ಥಗಳ ಆಹಾರ ಕಿಟ್ ಮತ್ತು ಸಾರ್ವಜನಿಕರಿಗೆ ಮಧ್ಯಾಹ್ನದ ಊಟ ವಿತರಣೆ : ದೇವನಹಳ್ಳಿ ವಿಧಾನಸಭಾ ಕ್ಷೇತ್ರ.
ರಾಜ್ಯಾದ್ಯಂತ 2ನೇ ಹಂತದ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಜನಜೀವನ ಸಂಕಷ್ಟದಲ್ಲಿರುವ ಸಂದಭ೯ದಲ್ಲಿ ತಮ್ಮ ಪ್ರಾಣವನ್ನು ಲೆಕ್ಕಿಸದೇ ಜನರಿಗೆ ಮಾಧ್ಯಮದ ಮೂಲಕ ಮಾಹಿತಿ ಪ್ರಸಾರ ಮಾಡುತ್ತಿರುವ, ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರೆಂಟ್ ಲೈನ್ ವಾರಿಯಸ್೯ ಗಳಾಗಿ ಕಾಯ೯ ನಿವ೯ಹಿಸುತ್ತಿರುವ ಪತ್ರಕತ೯ರಿಗೆ ಇಂದು ಮಾಜಿ ಸಚಿವರಾದ ಮಾನ್ಯ ಶ್ರೀ ರಾಮಲಿಂಗಾರೆಡ್ಡಿರವರು ಮತ್ತು ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಾನ್ಯ ಶ್ರೀ ಶರತ್ ಬಚ್ಚೇಗೌಡರು ಹಾಗೂ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಮುಖಂಡರು ನೇತೃತ್ವದಲ್ಲಿ
ದಿನಸಿ ಪದಾಥ೯ಗಳ ಆಹಾರ ಕಿಟ್ ಗಳನ್ನು ವಿತರಣೆ ಮಾಡಿದರು..