ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಡೊನೇಷನ್ ಹಾವಳಿ ತಪ್ಪಿಸುವಂತೆ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಗಳಿಗೆ NSUI ಆಗ್ರಹ
ರಾಜ್ಯಾದ್ಯಂತ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಡೊನೇಶನ್ ಹಾವಳಿ ಆರಂಭಗೊಂಡಿದ್ದು ,ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನವೇ ಖಾಸಗಿ ಶಾಲಾ ಕಾಲೇಜುಗಳಲ್ಲಿ ಹೆಚ್ಚಿನ ಡೊನೇಶನ್ ನೀಡುವಂತೆ ಪಾಲಕರಿಗೆ ಕರೆಗಳು, ಸಂದೇಶಗಳು ಬರುತ್ತಿವೆ .COVID ಹಿನ್ನೆಲೆಯಲ್ಲಿ ಲಾಕ್ ಡೌನ್ ಆಗಿರುವುದರಿಂದ…