ಕಾಂಗ್ರೆಸ್ ಪಕ್ಷದ ಆದೇಶದಂತೆ ದಿನಾಂಕ 12.06.2021 ರಂದು ನ್ಯಾಮತಿ ತಾಲ್ಲೂಕಿನ ಹೊನ್ನಾಳಿ ರಸ್ತೆಯಲ್ಲಿರುವ ಶಂಕರ್ ಪೆಟ್ರೋಲ್ ಬಂಕ್ ಬಳಿ ಬಿಜೆಪಿ ಸರ್ಕಾರದ ರೈತ ವಿರೋಧಿ ಜನವಿರೋಧಿ ನೀತಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು ಆ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಬಿ ಮಂಜಪ್ಪ ರವರು ಬಿಜೆಪಿ ಸರ್ಕಾರದ ವೈಫಲ್ಯದ ವಿಚಾರಗಳಬಗ್ಗೆ ಮಾತನಾಡಿದರು.. ನ್ಯಾಮತಿ ಬ್ಲಾಕ್ ಕಾಂಗ್ರೆಸ್ ಪಕ್ಷದ ಅದ್ಯಕ್ಷರುಗಳಾದ ನುಚ್ಚಿನ ವಾಗೇಶ ಲೋಕೇಶಪ್ಪ Z p ಡಿ ಜಿ ವಿಶ್ವನಾಥ್ ಪಕ್ಷದ ಮುಖಂಡರ ಮತ್ತು ಕಾರ್ಯಕರ್ತಗಳ ಸಹ ಬಾಗಿಯಾದ್ದರು.
(ಯುನುಸ್ ಬಾಷ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕು)

Leave a Reply

Your email address will not be published. Required fields are marked *