ಇಂದು ಕಾಂಗ್ರೆಸ್ ಪಕ್ಷದ ಆದೇಶದ ಮೇರೆಗೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಹೊನ್ನಾಳಿ ಯುವ ಕಾಂಗ್ರೆಸ್ ವತಿಯಿಂದ ಪೆಟ್ರೋಲ್ ಬಂಕ್ ಮುಂದೆ ಪ್ರತಿಭಟನೆ ನಡೆಸಲಾಯಿತು.. ಈ ಪ್ರತಿಭಟನೆಯಲ್ಲಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷರಾದ ಉಮಾಪತಿ ಮತ್ತು ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಬಣ್ಣಜ್ಜಿ, ಯುವ ಕಾಂಗ್ರೆಸ್ ಮುಖಂಡರಾದ ಬಾಹುಬಲಿ, ಸ್ವರೂಪ್ ಬಣ್ಣಜ್ಜಿ, ಮಂಜು ಬಂತಿ, ಆರ್ಶದ್, ಮತ್ತು ಕಾರ್ಯಕರ್ತರು ಭಾಗವಹಿಸಿ covid ನಿಯಮದ ಪ್ರಕಾರ ಪ್ರತಿಭಟನೆ ನಡೆಸಲಾಯಿತು…