ಕ್ರೀಡೆಯಿಂದ ಆರೋಗ್ಯವೃದ್ದಿಯಾಗುವುದರ ಜೊತೆಗೆ ರೋಗ ನಿರೋಧಕ ಶಕ್ತಿ ಹೆಚ್ಚಾಗಲಿದ್ದು ಪ್ರತಿಯೊಬ್ಬರೂ ಕ್ರೀಡೆಯನ್ನು ಮೈಗೂಡಿಸಿಕೊಳ್ಳುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ
ಹೊನ್ನಾಳಿ : ಕ್ರೀಡೆಯಿಂದ ಆರೋಗ್ಯವೃದ್ದಿಯಾಗುವುದರ ಜೊತೆಗೆ ರೋಗ ನಿರೋಧಕ ಶಕ್ತಿ ಹೆಚ್ಚಾಗಲಿದ್ದು ಪ್ರತಿಯೊಬ್ಬರೂ ಕ್ರೀಡೆಯನ್ನು ಮೈಗೂಡಿಸಿಕೊಳ್ಳುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕರೆ ನೀಡಿದರು.ತಾಲೂಕಿನ ಅರಬಗಟ್ಟೆಯಲ್ಲಿನ ಕೋವಿಡ್ ಕೇರ್ ಸೆಂಟರ್‍ನಲ್ಲಿ ಸೋಂಕಿತರೊಂದಿಗೆ ಕ್ರಿಕೇಟ್ ಆಡುವ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ತುಂಬಿ ಸುದ್ದಿಗಾರರೊಂದಿಗೆ…