ದಾವಣಗೆರೆ ತಾಲ್ಲೂಕಿನ ಅಣಬೇರು, ಕುಕ್ಕುವಾಡ, ಕೈದಾಳೆ, ಕುರ್ಕಿ,

ತುರ್ಚಘಟ್ಟ, ಬೇತೂರು, ಕಾಶೀಪುರ, ಮಳಲಕೆರೆ ಗ್ರಾಮಗಳು,
ಹರಿಹರ ತಾಲ್ಲೂಕಿನ ಗುತ್ತೂರು, ಕೆ.ಬೇವಿನಹಳ್ಳಿ, ನಂದಿತಾವರೆ,
ಭಾನುವಳ್ಳಿ, ಹೊಳೆಸಿರಿಗೆರೆ, ಹಾಲಿವಾಣ ಗ್ರಾಮಗಳು, ಹೊನ್ನಾಳಿ
ತಾಲ್ಲೂಕಿನ ಕುಳಗಟ್ಟೆ, ಹನುಮನಹಳ್ಳಿ, ಕೂಲಂಬಿ,
ಗೊಲ್ಲರಹಳ್ಳಿ, ಐನೂರು ಗ್ರಾಮಗಳು, ನ್ಯಾಮತಿ ತಾಲ್ಲೂಕಿನ
ದಾನಿಹಳ್ಳಿ, ಕುಂಕೊವ, ಫಲವನಹಳ್ಳಿ, ಸುರಹೊನ್ನೆ ಗ್ರಾಮಗಳು,
ಚನ್ನಗಿರಿ ತಾಲ್ಲೂಕಿನ ಸಿದ್ದನಮಠ ಗ್ರಾಮ ಹಾಗೂ ಜಗಳೂರು
ತಾಲ್ಲೂಕಿನ ಹೊಸಕೆರೆ ಗ್ರಾಮಗಳಲ್ಲಿ ಹತ್ತಕ್ಕಿಂತ ಹೆಚ್ಚು ಪಾಸಿಟಿವ್
ಪ್ರಕರಣಗಳು ವರದಿಯಾಗಿದ್ದು, ಈ ಗ್ರಾಮಗಳನ್ನು
ಕಂಟೆನ್ಮೆಂಟ್ ಜೋನ್ ಎಂದು ಘೋಷಣೆ ಮಾಡಲಾಗಿದೆ.

Leave a Reply

Your email address will not be published. Required fields are marked *