ಬಾದಾಮಿ ವಿಧಾನಸಭೆ ಕ್ಷೇತ್ರಕ್ಕೆ 180 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ದಿ ಯೋಜನೆ ಮಂಜೂರಾಗಿದೆ. ಸಿದ್ದರಾಮಯ್ಯ ಅವರ ಆಪ್ತ ಹೊಳಬಸು ಶೆಟ್ಟರ್ ತಿಳಿಸಿದ್ದಾರೆ.
ಬಾದಾಮಿ ವಿಧಾನಸಭೆ ಕ್ಷೇತ್ರಕ್ಕೆ 180 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ದಿ ಯೋಜನೆ ಮಂಜೂರಾಗಿದೆ. ಕ್ಷೇತ್ರದ ಶಾಸಕರೂ ಆಗಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಮನವಿ ಮೇರೆಗೆ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಯೋಜನೆ ಮಂಜೂರು…