ನ್ಯಾಮತಿ ತಾಲೂಕಿನ ಚಿಲೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಪೆಟ್ರೋಲ್ ಡೀಸೆಲ್ ಗ್ಯಾಸ್ ಅಡುಗೆ ಎಣ್ಣೆ ದಿನನಿತ್ಯ ವಸ್ತುಗಳ ಬೆಲೆ ಏರಿಕೆಯ ವಿರುದ್ದ ಪೆಟ್ರೋಲ್ ಬಂಕ್ ಗಳ ಮುಂದೆ ಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿತ್ತು ಈ ಪ್ರತಿಭಟನೆಯಲ್ಲಿ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡರು ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅದ್ಯಕ್ಷರಾದ ಮಂಜಪ್ಪ ನವರು ಜಿಲ್ಲಾ ಪಂಚಾಯತ್ ಸದಸ್ಯರಾದ ವಿಶ್ವನಾಥ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗದ್ದಿಗೇಶಪ್ಪ ಗ್ರಾಮ ಪಂಚಾಯತಿಯ ಸದಸ್ಯರು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ರು ಪಕ್ಷದ ಹಿರಿಯ ಮುಖಂಡರುಗಳು ಯುವ ಕಾಂಗ್ರೇಸ್ ಎನ್ ಎಸ್ ಯು ಐ ಅಧ್ಯಕ್ಷರು ಉಪಾಧ್ಯಕ್ಷರು ಹಾಗು ಪಕ್ಷದ ನನ್ನೆಲ್ಲಾ ಕಾರ್ಯಕರ್ತರು ಪಾಲ್ಗೊಂಡಿದ್ದರು