ಹೊನ್ನಾಳಿ ತಾಲೂಕಿನ ಸಾಸ್ವೇಹಳ್ಳಿ ಜಿಲ್ಲಾ ಪಂಚಾಯತಿಯ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಪೆಟ್ರೋಲ್ ಡೀಸೆಲ್ ಗ್ಯಾಸ್ ಅಡುಗೆ ಎಣ್ಣೆ ದಿನ ನಿತ್ಯವಸ್ತುಗಳ ಬೆಲೆ ಏರಿಕೆಯ ವಿರುದ್ದ ಪೆಟ್ರೋಲ್ ಬಂಕ್ ಗಳ ಮುಂದೆ ಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿತ್ತು ಈ ಪ್ರತಿಭಟನೆ ಯಲ್ಲಿ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅದ್ಯಕ್ಷರಾದ ಮಂಜಪ್ಪ ನವರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗದ್ದಿಗೇಶಪ್ಪ ನವರು ಹಾಗು ಪಕ್ಷದ ಹಿರಿಯ ಮುಖಂಡರುಗಳು ಯುವ ಕಾಂಗ್ರೇಸ್ ಎನ್ ಎಸ್ ಯು ಐ ಅಧ್ಯಕ್ಷರು ಉಪಾಧ್ಯಕ್ಷರು ಹಾಗು ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು