ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ 14/06/2921 ಇಂದು ಕರೋನ ಸಂತ್ರಸ್ತರಿಗೆ ಹಾಗೂ ಸಾರ್ವಜನಿಕರಿಗೆ ಉಚಿತವಾಗಿ ಆಹಾರ ಪದಾರ್ಥಗಳನ್ನು ಇಂದು ಕೆಪಿಸಿಸಿ ಮಾಜಿ ಅಧ್ಯಕ್ಷರು ಶಾಸಕರಾದ ಶ್ರೀ. ದಿನೇಶ್ ಗುಂಡೂರಾವ್ ರವರು ವಿತರಿಸಿದರು, ಕೆಪಿಸಿಸಿ ಕಾರ್ಯಾಧ್ಯಕ್ಷರು ಬಿಟಿಎಂ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ.ರಾಮಲಿಂಗಾರೆಡ್ಡಿ ರವರ ದಿನನಿತ್ಯದ ಜನಪರ ಸೇವೆಯನ್ನು ಜನರು ಸದುಪಯೋಗ ಪಡೆದುಕೊಳ್ಳುತ್ತಿದ್ದು ಈ ಮೂಲಕ ಸಂಕಷ್ಟದಲ್ಲಿರುವ ಜನರಿಗೆ ಅತ್ಯಂತ ಪ್ರಾಮಾಣಿಕ ಸೇವೆಯನ್ನು ಶ್ರೀ. ರಾಮಲಿಂಗಾರೆಡ್ಡಿ ರವರು ಮಾಡುತ್ತಿದ್ದಾರೆ ಎಂದು ರಾಮಲಿಂಗಾರೆಡ್ಡಿ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದರು