ಸಲ್ಲಿಸಲು ಸೂಚನೆ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2021-22 ನೇ ಸಾಲಿಗೆ
ಕ್ರೈಸ್ತರ ಅಭಿವೃದ್ಧಿ ಯೋಜನೆಯಡಿ ಚರ್ಚ್ ನವೀಕರಣ, ದುರಸ್ಥಿ,
ಚರ್ಚ್ ಆವರಣ ಗೋಡೆ, ಸ್ಮಶಾನ ಅಭಿವೃದ್ಧಿಗಾಗಿ, ಕ್ರೈಸ್ತರ
ಸಮುದಾಯ ಭವನ ಕಟ್ಟಡ ನಿರ್ಮಾಣ ಮತ್ತು ಕ್ರೈಸ್ತರ
ಅನಾಥಾಶ್ರಮ, ವೃದ್ಧಾಶ್ರಮ ಕಾಮಗಾರಿಗಳ ಪ್ರಸ್ತಾವನೆ ಸಲ್ಲಿಸಲು
ಅರ್ಜಿ ಆಹ್ವಾನಿಸಿದೆ.
ಆಸಕ್ತಿಯುಳ್ಳ ಸಂಸ್ಥೆಯವರು ಜಿಲ್ಲಾ ಅಧಿಕಾರಿಗಳು, ಜಿಲ್ಲಾ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, #44, ‘ಎ’ ಬ್ಲಾಕ್, 2ನೇ ಮಹಡಿ, ಜಿಲ್ಲಾಡಳಿತ
ಭವನ, ಹರಿಹರ ರಸ್ತೆ, ದಾವಣಗೆರೆ ಇವರಲ್ಲಿ ಅರ್ಜಿ ಪಡೆದು, ಪ್ರಸ್ತಾವನೆ
ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08192-250022
ಅಥವಾ ಇಲಾಖೆ ವೆಬ್ಸೈಟ್ ತಿತಿತಿ.ಜom.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಪಡೆಯಬಹುದು
ಎಂದು ಪ್ರಕಟಣೆ ತಿಳಿಸಿದೆ.