ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೋಮ್ ಪ್ರಾಡಕ್ಟ್ ಅಲ್ಲಾ ನೂರಾರು ಹೋರಾಟಗಳನ್ನು ಮಾಡಿಕೊಂಡು ಬಂದು ಮುಖ್ಯಮಂತ್ರಿಯಾದವರು,ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ
ಹೊನ್ನಾಳಿ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೋಮ್ ಪ್ರಾಡಕ್ಟ್ ಅಲ್ಲಾ ನೂರಾರು ಹೋರಾಟಗಳನ್ನು ಮಾಡಿಕೊಂಡು ಬಂದು ಮುಖ್ಯಮಂತ್ರಿಯಾದವರು, ಅಂತಹವರ ಬಗ್ಗೆ ನಿನ್ನೆ ಮೊನ್ನೆ ಬಂದವರು ಮಾತನಾಡುವುದು ಸರಿಯಲ್ಲಾ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ಅರಬಗಟ್ಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ…