Day: June 18, 2021

ಮರವೂರು ಸೇತುವೆ ಕುಸಿತ,ಪರ್ಯಾಯ ರಸ್ಥೆಯಾಗಿ MSEZ ವಿಶೇಷ ರಸ್ಥೆಯನ್ನು ಸಾರ್ವಜನಿಕರ ಉಪಯೋಗಕ್ಕೆ ಮುಕ್ತಗೊಳಿಸುವಂತೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಮಾಜಿ ಸಚಿವ ಶಾಸಕ ಯು.ಟಿ.ಖಾದರ್

ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಕಟೀಲು ದೇವಸ್ಥಾನ,ಕಿನ್ನಿಗೋಳಿ ಮುಂತಾದ ಕಡೆಗಳಿಗೆ ಸಂಪರ್ಕ ಕಲ್ಪಿಸುವ ಮರವೂರು ಸೇತುವೆ ಕುಸಿತಗೊಂಡಿದ್ದು ಬದಲಿ ಸಂಚಾರಕ್ಕಾಗಿ ನೀಡಿದ ಕಾವೂರು-ಕೂಳೂರು-ಕೆಬಿಎಸ್-ಜೋಕಟ್ಟೆ-ಪೊರ್ಕೋಡಿ-ಬಜ್ಪೆ ಅಥವಾ ಪಚ್ಚನಾಡಿ-ಗುರುಪುರ-ಕೈಕಂಬ-ಬಜ್ಪೆ ರಸ್ಥೆಯು ತೀರಾ ಕಿರಿದಾಗಿದ್ದು ಅಲ್ಲದೆ ಜೋಕಟ್ಟೆಯಲ್ಲಿ ರೈಲ್ವೇ ಗೇಟ್ ಕೂಡಾ ದಾಟಬೇಕಾಗಿರುವುದರಿಂದ ವಿಪರೀತ ಬ್ಲಾಕ್…

ಫ್ರಂಟ್ ಲೈನ್ ವರ್ಕರ್ಸ್ ಹಾಗೂ 45 ವರ್ಷ ಮೇಲ್ಪಟ್ಟವರಿಗೆ ಜೂನ್ 21 ರ ಸೋಮವಾರದಿಂದ ಲಸಿಕೆ ನೀಡುವ ಮೂಲಕ ಲಸಿಕೆ ಮೇಳವನ್ನು ಯಶಸ್ವಿಗೊಳಿಸಿ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

ಫ್ರಂಟ್ ಲೈನ್ ವರ್ಕರ್ಸ್ ಹಾಗೂ 45 ವರ್ಷ ಮೇಲ್ಪಟ್ಟವರಿಗೆ ಜೂನ್ 21ರ ಸೋಮವಾರದಿಂದ ಲಸಿಕೆ ನೀಡುವ ಮೂಲಕ ಲಸಿಕೆ ಮೇಳವನ್ನುಯಶಸ್ವಿಗೊಳಿಸಿ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿಶುಕ್ರವಾರ ನಡೆದ ವಿಶೇಷ ಲಸಿಕಾ ಮೇಳದ ಸಿದ್ಧತಾ ಸಭೆಯಲ್ಲಿಮಾತನಾಡಿದ ಅವರು…

ಶಿವಮೊಗ್ಗ:ಕುವೆಂಪು ಪ್ರವಾಸಿ ಮ್ಯಾಕ್ಸಿ ಕ್ಯಾಬ್ ಮಾಲೀಕರು ಹಾಗೂ ಚಾಲಕರ ಸಂಘದ ಸದಸ್ಯರಿಗೆ ಆಹಾರ ಕಿಟ್‍

ಶಿವಮೊಗ್ಗ: ನಗರದ ಸರ್ಕಾರಿ ನೌಕರರ ಭವನದಲ್ಲಿ ಇತ್ತೀಚೆಗೆ ನಗರದಕುವೆಂಪು ಪ್ರವಾಸಿ ಮ್ಯಾಕ್ಸಿ ಕ್ಯಾಬ್ ಮಾಲೀಕರು ಹಾಗೂ ಚಾಲಕರ ಸಂಘದಸದಸ್ಯರಿಗೆ ಆಹಾರ ಕಿಟ್‍ಗಳನ್ನು ವಿತರಿಸಲಾಯಿತು.ಪ್ರೇರಣಾ ಎಜುಕೇಶನ್ ಟ್ರಸ್ಟ್ ಹಾಗೂ ಸೇವಾ ಭಾರತಿ ಸಹಯೋಗದಲ್ಲಿ ಸಂಸದಬಿ.ವೈ.ರಾಘವೇಂದ್ರ ಅವರು ನೀಡಿದ್ದ ಕಿಟ್ ಗಳನ್ನು ವಿತರಣೆಮಾಡಲಾಯಿತು.ಈ ಸಂದರ್ಭದಲ್ಲಿ…

ಮುಂಬರುವ ಹಬ್ಬಗಳನ್ನು ಪರಿಸರ ಸ್ನೇಹಿಯಾಗಿ ಆಚರಿಸಿ. ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾಧ್ಯಕ್ಷ ಡಾ. ಎಚ್. ಕೆ. ಎಸ್. ಸ್ವಾಮಿ.

ಹಬ್ಬಗಳ ಹೆಸರಿನಲ್ಲಿ ಭೂಮಿಯ ಮೇಲೆ,ಪರಿಸರದ ಮೇಲೆ, ಜೀವ ಸಂಕುಲದ ಮೇಲೆ,ಬಗೆ ಬಗೆಯ ದಾಳಿ ನಡೆಯುತ್ತದೆ.ಕರೋನ ಮುಕ್ತಾಯವಾದ ನಂತರ,ಬರುವ ಹಬ್ಬಗಳನ್ನು ನಾವು ಪರಿಸರಸ್ನೇಹಿಯಾಗಿ ಆಚರಿಸಬೇಕಾಗಿದೆ. ಹಬ್ಬಗಳಲ್ಲಿಪಟಾಕಿ ಸಿಡಿಸುವುದು, ಪ್ಲಾಸ್ಟಿಕ್ ಅಲಂಕಾರಿಕವಸ್ತುಗಳನ್ನ ಬಳಕೆ ಮಾಡುವುದು,ಬಣ್ಣದ ವಿಗ್ರಹಗಳನ್ನ ನೀರಿಗೆ ಬೀಡುವುದುಮಾಡಬಾರದು. ಜಲಮಾಲಿನ್ಯ, ವಾಯುಮಾಲಿನ್ಯ,ಮಣ್ಣಿನ ಮಾಲಿನ್ಯದ ಬಗ್ಗೆ…

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿ

ಆಹ್ವಾನ ಜಿಲ್ಲಾ ವ್ಯಾಪ್ತಿಯ 06 ತಾಲ್ಲೂಕುಗಳಲ್ಲಿ ಖಾಲಿ ಇರುವಬಿ.ಐ.ಇ.ಆರ್.ಟಿ(ಪ್ರಾಥಮಿಕ)-02 ಮತ್ತು ಬಿ.ಐ.ಇ.ಆರ್.ಟಿ(ಪ್ರೌಢ)-10 ಹುದ್ದೆಗಳಿಗೆವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದ ಆರ್.ಸಿ.ಐ ನಿಯಮದಂತೆವಿಶೇಷ ಡಿ.ಇಡಿ ಮತ್ತು ವಿಶೇಷ ಬಿ.ಇಡಿ ಪದವಿಯ ವಿದ್ಯಾರ್ಹತೆಹೊಂದಿರುವವರನ್ನು 2021-22ನೇ ಸಾಲಿಗೆ ನೇರಗುತ್ತಿಗೆ ಮೂಲಕತಾತ್ಕಾಲಿಕ ಆಯ್ಕೆ ಮಾಡಿಕೊಳ್ಳಲು ಅರ್ಹ ವಿದ್ಯಾರ್ಹತೆಯುಳ್ಳಅಭ್ಯರ್ಥಿಗಳಿಂದ…

ಅಂಚೆ ಇಲಾಖೆಯಿಂದ ವಿಶೇಷ ಚಿತ್ರಾತ್ಮಕ ಮುದ್ರೆ ಬಿಡುಗಡೆ

ಭಾರತೀಯ ಅಂಚೆ ಇಲಾಖೆಯು ಜೂ.21 ರಂದು ವಿಶ್ವ ಯೋಗದಿನಾಚರಣೆ ಅಂಗವಾಗಿ ಪ್ರಧಾನ ಅಂಚೆ ಕಚೇರಿಗಳಾದ ಚಿತ್ರದುರ್ಗಮತ್ತು ದಾವಣಗೆರೆಯಲ್ಲಿ ಸ್ವೀಕೃತವಾಗುವ ಹಾಗೂ ಬಟವಾಡೆಯಾಗುವಎಲ್ಲಾ ಪತ್ರಗಳಿಗೆ ವಿಶೇಷ ಚಿತ್ರಾತ್ಮಕ ಮುದ್ರೆ ಒತ್ತಲಾಗುವುದು.ಚಿತ್ರದುರ್ಗ ಮತ್ತು ದಾವಣಗೆರೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಚೆ ಚೀಟಿಸಂಗ್ರಹಿಸುವ ಹವ್ಯಾಸಿಗಳು ಮತ್ತು…

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವತಿಯಿಂದ

ಆಹಾರ ಕಿಟ್ ವಿತರಣೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವತಿಯಿಂದಶುಕ್ರವಾರದಂದು ಜಿಲ್ಲಾ ಮುಖ್ಯ ಆಯುಕ್ತ ಮುರುಘರಾಜೇಂದ್ರಚಿಗಟೇರಿ ಅವರು, ಜಿಲ್ಲೆಯಲ್ಲಿ ಕೋವಿಡ್ ಸಂದರ್ಭದಲ್ಲಿಸಂಕಷ್ಟಕ್ಕೀಡಾದ ಮತ್ತು ಆಹಾರದ ಅವಶ್ಯಕತೆ ಇದ್ದವರಿಗೆ 100ಆಹಾರ ಕಿಟ್ (ತಿಂಡಿ), ವಾಟರ್ ಬಾಟಲ್ ಮತ್ತು ಮಾಸ್ಕ್ ಗಳನ್ನು ವಿತರಿಸಿದರು.ಕಾರ್ಯಕ್ರಮವನ್ನು…

ಗುತ್ತಿಗೆ ಆಧಾರದಲ್ಲಿ ನರ್ಸ್, ಫಾರ್ಮಸಿಸ್ಟ್ ಹುದ್ದೆಗಳಿಗೆ

ಅರ್ಜಿ ಆಹ್ವಾನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಕಚೇರಿಯಡಿ ಬರುವ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲುಜೂ.23 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆನೇರ ಸಂದರ್ಶನವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣಾಧಿಕಾರಿಗಳ…

ರಾಜ್ಯ ಸರ್ಕಾರಕ್ಕೆ ಜನರ ನೋವು, ಕಷ್ಟದ ಬಗ್ಗೆ ಕರುಣೆ ಇಲ್ಲ – ಯು.ಟಿ.ಖಾದರ್

ಮಂಗಳೂರು: ರಾಜ್ಯದಲ್ಲಿ ಬಿಜೆಪಿ ನಾಯಕತ್ವ ಬದಲಾವಣೆಗೆ ಕಚ್ಚಾಟ ನಡೆಸುತ್ತಿರುವುದು ಕೇವಲ ಅಧಿಕಾರಕ್ಕಾಗಿ, ಇದು ರಾಜ್ಯದ ಜನರಿಗೆ ಮಾಡುತ್ತಿರುವ ಅನ್ಯಾಯ ಎಂದು ಮಾಜಿ ಸಚಿವ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಮಾತನಾಡಿದ ಅವರು, ರಾಜ್ಯದ ಜನ ಕೋವಿಡ್ ಭಯದಿಂದ ದಿನ ಕಳೆಯುತ್ತಿದ್ದಾರೆ. ಆದರೆ…

ನರೇಂದ್ರಮೋದಿ ಬೆಲೆಯೇರಿಕೆ ಅವರ ದುರಾಡಳಿತವನ್ನು ಖಂಡಿಸಿ ವಿನೂತನ (ಪಂದ್ಯ ಪುರುಷೋತ್ತಮ ಪಿಕ್ ಪಾಕೆಟ್ ಕಪ್ ) ಬೆಲೆ ಏರಿಕೆ ಮಾಡಿದ್ದರಿಂದ ಪ್ರಶಸ್ತಿ ನೀಡಿ ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿ ರವರ ಆಡಳಿತದಲ್ಲಿ ಕರೋನ, ತೈಲಬೆಲೆ, ಆಹಾರ ಪದಾರ್ಥಗಳ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆ ಆಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ ಇಂತಹ ಸಂದರ್ಭದಲ್ಲಿ ಬೆಲೆ ಏರಿಕೆಯನ್ನು ಕಡಿತಗೊಳಿಸದೆ ನರೇಂದ್ರಮೋದಿ ಬೆಲೆಯೇರಿಕೆಯನ್ನು ಹೆಚ್ಚಿಸುತ್ತಿದ್ದಾರೆ ಆದ್ದರಿಂದ ಅವರ ದುರಾಡಳಿತವನ್ನು…