ಪ್ರಯೋಗಶಾಲಾ ತಂತ್ರಜ್ಞರ ಹುದ್ದೆ ಆಯ್ಕೆಗೆ ಜೂನ್ 11 ರಂದು ಏರ್ಪಡಿಸಲಾಗಿದ್ದ ನೇರ ಸಂದರ್ಶನಕ್ಕೆ ಹಾಜರಾದ ಅಭ್ಯರ್ಥಿಗಳ ದಾಖಲಾತಿಗಳನ್ನು ಪರಿಶೀಲಿಸಿ, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ತಯಾರಿಸಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಈ ತಾತ್ಕಾಲಿಕ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಅಭ್ಯರ್ಥಿಗಳು ಜೂನ್ 23 ರೊಳಗಾಗಿ ಸಲ್ಲಿಸಬಹುದೆಂದು ಆಯ್ಕೆ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *