ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಜೂ.19 ರಂದು ಕೈಗೊಳ್ಳಲಿದ್ದ ಜಿಲ್ಲಾ ಪ್ರವಾಸ ಕಾರ್ಯಕ್ರಮ ಪರಿಷ್ಕøತಗೊಂಡಿದೆ.
ಸಚಿವರು ಜೂ.19ರ ಬೆಳಿಗ್ಗೆ 8.30 ಕ್ಕೆ ದಾವಣಗೆರೆಯಿಂದ ಹೊರಟು, 9.30ಕ್ಕೆ ಜಗಳೂರು ತಾಲ್ಲೂಕಿನ ಕಣ್ವಕುಪ್ಪೆ ಮಠಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಬೆಳಿಗ್ಗೆ 10 ಗಂಟೆಗೆ ಜಗಳೂರಿನಿಂದ ಬಳ್ಳಾರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.