ಜನರು ದಂಗೆ ಏಳುವ ಮುಂಚೆ ಸರ್ಕಾರ ಎಚ್ಚೆತ್ತುಕೊಳ್ಳಬೇಕು- ಯು.ಟಿ.ಖಾದರ್
ಮಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರದಲ್ಲಿ ರಾಜಕೀಯ ಕಿತ್ತಾಟ ಮಾಡುತ್ತಿರುವ ಕಚ್ಚಾಟ ಜೋರಾಗಿದೆ. ಇದುಜನರಿಗೆ ಮಾಡುವ ದ್ರೋಹ. ಇದು ಕರುಣೆ ಇಲ್ಲದ ಸರ್ಕಾರ ಎಂದು ಮಾಜಿ ಸಚಿವ ಯುಟಿ ಖಾದರ್ ಕಿಡಿಕಾರಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಸಚಿವರು ರಾತ್ರಿ…