ನಮ್ಮ ನಾಯಕರು ಶ್ರೀಯುತ ರಾಹುಲ್ ಗಾಂಧಿ ರವರ ಹುಟ್ಟು ಹಬ್ಬದ ಪ್ರಯುಕ್ತ ಸರ್ಕಾರ ಕೊರೋನಾ ರೋಗಿಗಳಿಗೆ ರಕ್ಷಣೆ ನೀಡುವುದರಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದು ಚಿಕ್ಕಬಳ್ಳಾಪುರ ಜಿಲ್ಲಾ ಹಾಗೂ ಶಿಡ್ಲಘಟ್ಟ ತಾಲೂಕು ಯುವ ಕಾಂಗ್ರೆಸ್ ವತಿಯಿಂದ ಪಿಪಿಇ ಕಿಟ್ ಧರಿಸುವ ಮುಖಾಂತರ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಕೊರೋನಾ ರೋಗಿಗಳಿಗೆ ಧೈರ್ಯ ತುಂಬುವ ಮೂಲಕ ಡ್ರೈ ಫುಡ್ಸ್ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು
ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿಯಾದ ಕೆ ಚೇತನ್
ಚಿಕ್ಬಳ್ಳಾಪುರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಮುದಾಸಿರ್ ದಾವೂದ್ ಶಿಡ್ಲಘಟ್ಟ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾದ ಚರಣ್
ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರಾದ ವಿಜಯ್ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಹಮೀಮ್ ಹಾಗೂ ಶಿಡ್ಲಘಟ್ಟ ನಗರಸಭೆ ಸದಸ್ಯರು ಹಾಗೂ ಯುವ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು