ರಾಹುಲ್ ಗಾಂಧಿ ಅವರ ಹುಟ್ಟು ಹಬ್ಬದ ಅಂಗವಾಗಿ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡರು ಮತ್ತು ಕರ್ನಾಟಕ ಯುವ ಕಾಂಗ್ರೆಸ್ ರಾಜ್ಯ ಅಧ್ಯಕ್ಷರಾದ ರಕ್ಷಾ ರಾಮಯ್ಯ ಅವರ ಸೂಚನೆಯ ಮೇರೆಗೆ ಹೊನ್ನಾಳಿ ತಾಲ್ಲೂಕಿನ ಹರಳಹಳ್ಳಿ ಮತ್ತು ಗೋವಿನಕೋವಿಯ ನಡುವೆ ಗುಡಿಸಲುಗಳಲ್ಲಿ ಸುಮಾರು 20 ವರ್ಷದಿಂದ ವಾಸವಿರುವ ಬಡ ನಿರ್ಗತಿಕರ 12 ಕುಟುಂಬಗಳಿಗೆ ಅಕ್ಕಿ ಮತ್ತು ತರಕಾರಿಗಳ ಕಿಟ್‌ಗಳನ್ನು ಯುವ ಕಾಂಗ್ರೆಸ್ ವತಿಯಿಂದ ನೀಡಲಾಯಿತು…