ಜೂ.21 ರಂದು ದಾವಣಗೆರೆ ತಾಲ್ಲೂಕು ಕೇಂದ್ರ ಹಾಗೂ ಗ್ರಾಮೀಣ
ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದ್ದು
ದಾವಣಗೆರೆ ನಗರ ವ್ಯಾಪ್ತಿಯ ವಾರ್ಡ್ ಸಂಖ್ಯೆ 5, 8, 20, 21, 24 ಹಾಗೂ 33 ರ
ವಾರ್ಡ್‍ಗಳಲ್ಲಿ ಲಸಿಕಾಕರಣ ಮಾಡಲಾಗುತ್ತಿದ್ದು, ಸಿಜಿ ಆಸ್ಪತ್ರೆಯಲ್ಲಿ
ಕೋವ್ಯಾಕ್ಸಿನ್ ಮೊದಲ ಹಾಗೂ ಎರಡನೇ ಡೋಸ್ ನೀಡಲಾಗುತ್ತಿದ್ದು
ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳಬೇಕೆಂದು
ತಾಲ್ಲೂಕು ವೈದ್ಯಾಧಿಕಾರಿ ಡಾ.ವೆಂಕಟೇಶ್.ಎಲ್.ಡಿ ಇವರು ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *