ಇಂದು ಕೊಪ್ಪಳದ ಶ್ರೀ ಗವಿ ಸಿದ್ದೇಶ್ವರ ಮಠಕ್ಕೆ ಸಿದ್ಧರಾಮಯ್ಯ ಅವರು ಭೇಟಿನೀಡಿ ಶ್ರೀ ಅಭಿನವ ಗವಿ ಸಿದ್ದೇಶ್ವರ ಸ್ವಾಮಿಯವರ ಆಶೀರ್ವಾದ ಪಡೆದರು.??
ಮಾಜಿ ಸಚಿವರಾದ ಶಿವರಾಜ ತಂಗಡಗಿ, ಬಸವರಾಜ ರಾಯರೆಡ್ಡಿ, ಜಮೀರ್ ಅಹಮದ್, ಅಮರೇಗೌಡ ಬಯ್ಯಾಪುರ, ರಾಘವೇಂದ್ರ ಹಿಟ್ನಾಳ್, ಬೈರತಿ ಸುರೇಶ್, ಪ್ರಕಾಶ್ ರಾಥೋಡ್, ಮಾಜಿ ಶಾಸಕರಾದ ಅಶೋಕ ಪಟ್ಟಣ, ತರೀಕೆರೆ ಶ್ರೀನಿವಾಸ್ ಹಾಜರಿದ್ದರು.