ಬೆಂಗಳೂರಿನ ಪವರ್ ಗ್ರಿಡ್ ಕಾರ್ಪೋರೇಷನ್ ಆಫ್
ಇಂಡಿಯಾ ಲಿಮಿಟೆಡ್ ಪ್ರಧಾನ ವ್ಯವಸ್ಥಾಪಕರು ತಮ್ಮ
ಸಂಸ್ಥೆಯಲ್ಲಿ ಡಿಪ್ಲೊಮಾ ತರಬೇತಿ (ಎಲೆಕ್ಟ್ರಿಕಲ್) ಹುದ್ದೆಗಾಗಿ
ಅರ್ಜಿ ಆಹ್ವಾನಿಸಿದ್ದಾರೆ.
ಆಸಕ್ತರು ಜೂ.29 ರೊಳಗಾಗಿ ತಿತಿತಿ.ಠಿoತಿeಡಿgಡಿiಜ.iಟಿ ಆನ್‍ಲೈನ್
ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 080
23093718, 23093700 ಕ್ಕೆ ಸಂಪರ್ಕಿಸಬಹುದು ಎಂದು ಶಿವಮೊಗ್ಗದ
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಪ್ರಭಾರ
ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ