ಅಂತರಾಷ್ಟ್ರೀಯ ಯೋಗ ದಿನಾಚರಣೆ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಪ್ರಮುಖ ಪಾತ್ರ ವಹಿಸುತ್ತದೆ : ಎಂಪಿ
ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗಪ್ರಮುಖ ಪಾತ್ರ ವಹಿಸುತ್ತದೆ. ನಿರಂತರವಾಗಿ ಯೋಗಮಾಡುವುದರಿಂದ ಉಸಿರಾಟ ಸರಾಗವಾಗುತ್ತದೆ. ಜೊತೆಗೆಯೋಗಾಭ್ಯಾಸದಿಂದ ಕೊರೊನದಂತಹ ಸಾಂಕ್ರಾಮಿಕರೋಗಗಳನ್ನು ಸಹ ತೊಲಗಿಸಬಹುದಾಗಿದ್ದುಕೊರೊನಾದಂತಹ ಸಂಕಷ್ಟದ ಸಮಯದಲ್ಲಿಪ್ರತಿಯೊಬ್ಬರೂ ಯೋಗಾಸನದಲ್ಲಿ ನಿರಂತರವಾಗಿತೊಡಗಿಸಿಕೊಳ್ಳಬೇಕು ಎಂದು ಸಂಸದರಾದಡಾ.ಜಿ.ಎಂ.ಸಿದ್ದೇಶ್ವರ ಕರೆ ನೀಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಜಿಲ್ಲಾವರದಿಗಾರರ ಕೂಟ ಹಾಗೂ…