Day: June 22, 2021

ಮಹಿಳಾ ನೌಕರರಿಗೆ ಬಂಪರ್ ಕೊಡುಗೆ : ಶಿಶುಪಾಲನಾ ರಜೆ ಮಂಜೂರು ಮಾಡಿ ಸರ್ಕಾರದ ಆದೇಶ

ರಾಜ್ಯ ಸರ್ಕಾರವು ಈ ಹಿಂದಿನ ಬಜೆಟ್‍ನಲ್ಲಿ ಘೋಷಿಸಿದಂತೆ ದೇಶದಲ್ಲಿಯೇ ಮೊದಲ ಬಾರಿಗೆ ಸರ್ಕಾರಿ ಮಹಿಳಾ ನೌಕರರು ತಾವು ಹೊಂದಿರುವ ಕಿರಿಯ ಮಗುವು 18ವರ್ಷ ವಯೋಮಿತಿಯವರೆಗೆ ಮಕ್ಕಳ ಹಾಲುಣಿಸುವುದು, ಪೋಷಿಸುವುದು, ಮಗುವಿನ ಅನಾರೋಗ್ಯ ಸೇರಿದಂತೆ ಒಟ್ಟಾರೆ ಮಗುವಿನ ಆರೈಕೆಗಾಗಿ ನೌಕರಳು ತಮ್ಮ ಸೇವಾ…

ಎಸ್ಸೆಸ್, ಎಸ್ಸೆಸ್ಸೆಂ ಅವರಿಂದ ಲಸಿಕಾ ಶಿಬಿರ ಜೀವಕ್ಕಿಂತ ಜೀವನ ದೊಡ್ಡದ್ದಲ್ಲ ಎಂಬ ತಿಳುವಳಿಕೆ ಬಂದಾಗ ಮನಸ್ಸು ಪರೋಪಕಾರದತ್ತ ವಾಲಾಲಿದೆ: ಡಾ||ಎಸ್ಸೆಸ್

ದಾವಣಗೆರೆ: ಶಾಸಕ ಡಾ|| ಶಾಮನೂರುಶಿವಶಂಕರಪ್ಪನವರು ಮತ್ತು ಎಸ್.ಎಸ್. ಮಲ್ಲಿಕಾರ್ಜುನ್ಅವರು ಏರ್ಪಡಿಸಿರುವ ಉಚಿತ ಲಸಿಕಾ ಶಿಬಿರ ಇಂದು ನಗರದಪಾಶ್ರ್ವನಾಥ್ ದಿಗಂಬರ ಜೈನ ಮಂದಿರದಲ್ಲಿ ಮಹಾವೀರಮಂಚ ಹಾಗೂ ಪದ್ಮಾಂಬ ಮಹಿಳಾ ಸಮಾಜದಸಹಯೋಗದೊಂದಿಗೆ ನಡೆಯಿತು.ಲಸಿಕಾ ಕೇಂದ್ರಕ್ಕೆ ದಾವಣಗೆರೆ ದಕ್ಷಿಣ ವಿಧಾನಸಭಾಕ್ಷೇತ್ರದ ಶಾಸಕರಾದ ಡಾ|| ಶಾಮನೂರುಶಿವಶಂಕರಪ್ಪನವರು ಭೇಟಿ…

ದಾವಣಗೆರೆಯಲ್ಲಿ ಎಲ್ಲಾ ವ್ಯಾಪಾರ ವಹಿವಾಟುಗಳಿಗೆ ಅವಕಾಶ ನೀಡುವಂತೆ ಎಸ್ಸೆಸ್ ಸೂಚನೆ: ಜಿಲ್ಲಾಧಿಕಾರಿ ಸಮ್ಮತಿ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ವ್ಯಾಪಾರ ವಹಿವಾಟುಗೆ ಅನುಮತಿ ನೀಡುವಂತೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು ಇಂದು ಜಿಲ್ಲಾಧಿಕಾರಿಗಳೀಗೆ ಸೂಚನೆ ನೀಡಿದರು. ಇಂದು ಬೆಳಿಗ್ಗೆ ದಾವಣಗೆರೆಯ ಜವಳಿ, ಬೆಳ್ಳಿ-ಬಂಗಾರ ವರ್ತಕರು ಸೇರಿದಂತೆ ಹಲವು ವಾಣಿಜ್ಯ ವಹಿವಾಟುಗಳ ವರ್ತಕರ…

ಆಸ್ತಿ ತೆರಿಗೆ ರಿಯಾಯಿತಿ ಜು. 31 ರವರೆಗೆ ಅವಧಿ

ವಿಸ್ತರಣೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳ ಮೇಲಿನ ಸ್ವಯಂಘೋಷಿತ ಆಸ್ತಿ ತೆರಿಗೆಯನ್ನು ಪಾವತಿಸಲು ಶೇ.5 ರಷ್ಟು ರಿಯಾಯಿತಿಯಕಾಲಾವಧಿಯನ್ನು 2021ರ ಜೂನ್ 30 ರವರೆಗೆ ನಿಗದಿಪಡಿಸಲಾಗಿತ್ತು, ಆದರೆಕೋವಿಡ್-19 ಸಾಂಕ್ರಾಮಿಕ ರೋಗದ ಎರಡನೇ ಅಲೆಯು ತ್ರೀವ್ರವಾಗಿಹರಡುತ್ತಿದ್ದು ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರ ಮತ್ತುಪ್ರತ್ಯೇಕತೆಯನ್ನು ಕಟ್ಟುನಿಟ್ಟಾಗಿಕಾಯ್ದುಕೊಳ್ಳಬೇಕಾಗಿರುವುದರಿಂದ ಆಸ್ತಿ…

ಸಂಭಾವ್ಯ 3ನೇ ಅಲೆಯಿಂದ ಮಕ್ಕಳ ರಕ್ಷಣೆ ಹಾಗೂ ಆರೈಕೆ ಕುರಿತ

ಪರಿಶೀಲನಾ ಸಭೆ ಕೋವಿಡ್ ಸಂಕಷ್ಟಕ್ಕೆ ಸಿಲುಕಿದ ಮಕ್ಕಳ ಹಿತ ಕಾಯಲು ಬಾಲಸೇವಾ ಹಾಗೂ ಬಾಲ ಹಿತೈಶಿ ಯೋಜನೆ ಜಾರಿ- ಶಶಿಕಲಾ ಜೊಲ್ಲೆ ಕೋವಿಡ್ ಎರಡನೆ ಅಲೆಯಲ್ಲಿ ತಂದೆ, ತಾಯಿಯನ್ನು ಕಳೆದುಕೊಂಡುಅನಾಥರಾದ ಮಕ್ಕಳ ನೆರವಿಗಾಗಿ ಮುಖ್ಯಮಂತ್ರಿಗಳ ಬಾಲ ಸೇವಾಯೋಜನೆ ಹಾಗೂ ದಾನಿಗಳ ಮೂಲಕ…

ಪುಸ್ತಕ, ಸ್ಟೇಷನರಿ ಹಾಗೂ ಮೊಬೈಲ್ ಅಂಗಡಿಗಳು

ತೆರೆಯಲು ಅನುಮತಿ ಜಿಲ್ಲೆಯಲ್ಲಿ ಜೂನ್ 21 ರಿಂದ ಲಾಕ್‍ಡೌನ್ ಮುಂದುವರಿದಿದ್ದು ಕೆಲಸೇವೆಗಳಿಗಾಗಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಂಗಡಿತೆರೆಯಲು ಅನುಮತಿ ನೀಡಲಾಗಿತ್ತು. ಇವುಗಳ ಜೊತೆಗೆ ಇದೀಗಪುಸ್ತಕ ಮತ್ತು ಸ್ಟೇಷನರಿ ಅಂಗಡಿಗಳು ಹಾಗೂ ಮೊಬೈಲ್ಅಂಗಡಿಗಳು ತೆರೆಯಲು ಕೂಡ ಅವಕಾಶ ನೀಡಲಾಗಿದೆ…

ತೋಟಗಾರಿಕೆ ಇಲಾಖೆಯಲ್ಲಿ ಬಹಳಷ್ಟು ದೂರು ಬಂದ ಹಿನ್ನೆಲೆಯಲ್ಲಿ ಸಿಬ್ಬಂದಿಗಳನ್ನು ಸಂಪೂರ್ಣವಾಗಿ ಬದಲಾಯಿಸಿ, ನೂತನ ಸಿಬ್ಬಂದಿಗಳನ್ನು ನೇಮಕ ಮಾಡಿದ್ದು, ರೈತರಿಂದ ಯಾವುದೇ ದೂರು ಬರದಂತೆ ಕೆಲಸ ಮಾಡ ಬೇಕೆಂದು ಸಿಬ್ಬಂದಿಗಳಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಖಡಕ್ ಎಚ್ಚರಿಕೆ

ಹೊನ್ನಾಳಿ : ತೋಟಗಾರಿಕೆ ಇಲಾಖೆಯಲ್ಲಿ ಬಹಳಷ್ಟು ದೂರು ಬಂದ ಹಿನ್ನೆಲೆಯಲ್ಲಿ ಸಿಬ್ಬಂದಿಗಳನ್ನು ಸಂಪೂರ್ಣವಾಗಿ ಬದಲಾಯಿಸಿ, ನೂತನ ಸಿಬ್ಬಂದಿಗಳನ್ನು ನೇಮಕ ಮಾಡಿದ್ದು, ರೈತರಿಂದ ಯಾವುದೇ ದೂರು ಬರದಂತೆ ಕೆಲಸ ಮಾಡ ಬೇಕೆಂದು ಸಿಬ್ಬಂದಿಗಳಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಖಡಕ್ ಎಚ್ಚರಿಕೆ ನೀಡಿದರು.ಮಂಗಳವಾರ…

ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಕೆರೆಗಳನ್ನು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆ ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ರೂ. 585 ಕೋಟಿಗೆ ಆಡಳಿತಾತ್ಮಕ ಅನುಮೋದನೆಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಕೆರೆಗಳನ್ನು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆ ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ರೂ. 585 ಕೋಟಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಹಣ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅಭಿನಂದನೆ ಸಲ್ಲಿಸಿದ್ದಾರೆ. ತಾಲೂಕಿನ…

ಕವಿ,ಬಡವರ ನಗುವಿನ ಶಕ್ತಿ, ಶ್ರೇಷ್ಠ ಚಿಂತಕ ಮತ್ತು ಮಾಜಿ ವಿಧಾನಪರಿಷತ್ ಸದಸ್ಯರು ನಾಡೋಜ ಡಾ. ಸಿದ್ಧಾಲಿಂಗಯ್ಯ

ಅಂತಃಕರಣವನ್ನು ಅಕ್ಷರವಾನ್ನಗಿಸಿದ ಸಂತ, ಕ್ರಾಂತಿಕಾರಿ ಹಾಡುಗಳ ಜನಕ, ಜನಸಂಸ್ಕೃತಿ ಹರಿಕಾರ, ನೊಂದವರ ಕವಿ,ಬಡವರ ನಗುವಿನ ಶಕ್ತಿ, ಶ್ರೇಷ್ಠ ಚಿಂತಕ ಮತ್ತು ಮಾಜಿ ವಿಧಾನಪರಿಷತ್ ಸದಸ್ಯರು ನಾಡೋಜ ಡಾ. ಸಿದ್ಧಾಲಿಂಗಾಯ್ಯನವರ ಸ್ಮರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯೆಡಿಯೂರಪ್ಪನವರು,ಉಪ ಮುಖ್ಯಮಂತ್ರಿ ಗೋವಿಂದ್ ಕರಜೋಳ, ಸಚಿವರಾದ ಶ್ರೀರಾಮುಲು,…

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶಗಳಲ್ಲಿ ಸಮುದ್ರ ಕೊರೆತದ ಬಗ್ಗೆ, U T ಖಾದರ

ಮಾನ್ಯ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ ಎಸ್ ಅಂಗಾರ ಅವರ ಅಧ್ಯಕ್ಷತೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶಗಳಲ್ಲಿ ಸಮುದ್ರ ಕೊರೆತದ ಬಗ್ಗೆ, 2021 22 ನೇ ಸಾಲಿನ ಆಯವ್ಯಯದಲ್ಲಿ…