Day: June 24, 2021

ಹರಿಹರ ಮಾನ್ಯ ಜನಪ್ರಿಯ ಶಾಸಕರಾದ ಎಸ್ ರಾಮಪ್ಪನವರು ಟ್ಯಾಬ್ ಗಳನ್ನು ವಿತರಿಸಿದರು.

ಹರಿಹರ ಡಿಪ್ಲೊಮಾ ಕಾಲೇಜ್ ವಿಧ್ಯಾರ್ಥಿ/ವಿಧ್ಯಾರ್ಥಿನಿಯರಿಗೆ ಇಂದು ಮಾನ್ಯ ಜನಪ್ರಿಯ ಶಾಸಕರಾದ ಎಸ್ ರಾಮಪ್ಪನವರು ಟ್ಯಾಬ್ ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಕಾಲೇಜ್ ಪ್ರಾಂಶುಪಾಲರಾದ ಶ್ರೀ ಶಿವಕುಮಾರಸ್ವಾಮಿ ಹಾಗೂ ಕಾಲೇಜ್ ಉಪನ್ಯಾಸಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪಟ್ಟಣದ ಉರ್ದು ಪ್ರೌಢಶಾಲೆಯಲ್ಲಿ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರಾದ ಹೆಚ್ ಮಂಜುನಾಥ ಅಕ್ಕಿ ವಿತರಣಾ ಪ್ರಕ್ರಿಯೆಗೆ ಚಾಲನೆ

ಹೂನ್ನಾಳಿ:- ಪಟ್ಟಣದ ಉರ್ದು ಪ್ರೌಢಶಾಲೆಯಲ್ಲಿ ಇಂದು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರಾದ ಹೆಚ್ ಮಂಜುನಾಥ ಅಕ್ಷರ ದಾಸೋಹದ ಬಾಬ್ತು ಪ್ರತಿ ವಿದ್ಯಾರ್ಥಿಗೆ 2ಲೀ ಗೋಲ್ಡ್ ವಿನ್ನರ್ ಅಡುಗೆ ಎಣ್ಣೆ, ಬೇಳೆ, ಅಕ್ಕಿ ವಿತರಣಾ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದರು.     …

ಮನುಷ್ಯನ ಜೀವನದಲ್ಲಿ ಲಸಿಕೆ ಒಂದು ಭಾಗ ಎಂ.ಪಿ.ರೇಣುಕಾಚಾರ್ಯ

ನ್ಯಾಮತಿ : ಮನುಷ್ಯನ ಜೀವನದಲ್ಲಿ ಲಸಿಕೆ ಒಂದು ಭಾಗವಾಗಿದ್ದು ಪ್ರತಿಯೊಬ್ಬರೂ ಲಸಿಕೆ ನೀಡ ಬೇಕೆಂದು ಸರ್ಕಾರ ಲಸಿಕೆಗಳನ್ನು ಉಚಿತವಾಗಿ ನೀಡುತ್ತಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದು ಸಿಎಂ ರಾಜಕೀಯ ಎಂ.ಪಿ.ರೇಣುಕಾಚಾರ್ಯ ಹೇಳಿದರು.ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಸರ್ಕಾರಿ ನೌಕರರು ಹಾಗೂ ಶಿಕ್ಷಕರ…

ಸಹಾಯದಿಂದ ವಂಚಿತರಾದ ಕಲಾವಿದರನ್ನು ಗುರುತಿಸಿ ಸಹಾಯ ಹಸ್ತ ನೀಡುವುದು ನಮ್ಮ ಧರ್ಮ ಪಾಪೈಯ ಬಿ.

ಶಿಕಾರಿಪುರಕೊ ರೋ ನಾ ಮಾಹಾಮಾರಿ ಬಂದು ಜನರ ಜೀವ ಜೀವನವನ್ನು ಹಾಳುಮಾಡಿತ್ತಿರುವಾಗ ಸರ್ಕಾರ ಮತ್ತು ಬೇರೆ ಬೇರೆ ಸಂಘಟನೆಗಳು ಹಲವಾರು ವರ್ಗದವರಿಗೆ ಸಹಾಯ ಮಾಡಿದೆ .ಆದರೆ ನಾಟಕಗಳ ಮೂಲಕ .ಗಾಯನದ ಮೂಲಕ ಅರಿವಿನ ಸಂದೇಶವನ್ನು ನೀಡುವ ಮನರಂಜನೆ ನೀಡುವ .ಸಂಗೀತದಿಂದ ಉಲ್ಲಾಸ…

ಹೊನ್ನಾಳಿಯಲ್ಲಿ ಜೂ.28 ರಂದು ಆಕ್ಸಿಜನ್ ಪ್ಲಾಂಟ್ ಉದ್ಘಾಟನೆ

ಹೊನ್ನಾಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿರ್ಮಿಸಲಾಗಿರುವಆಕ್ಸಿಜನ್ ಪ್ಲಾಂಟ್ ಸ್ಥಳಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಗುರುವಾರಭೇಟಿ ನೀಡಿ ಪರಿಶೀಲನೆ ನಡೆಸಿದರು.ನೂತನ ಆಕ್ಸಿಜನ್ ಘಟಕದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವಭೈರತಿ ಬಸವರಾಜ್ ನೆರವೇರಿಸಲಿದ್ದು, ಕಾರ್ಯಕ್ರಮದಲ್ಲಿಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯಮತ್ತು ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ…

ಎಂ.ಪಿ. ರೇಣುಕಾಚಾರ್ಯರವರ ಜಿಲ್ಲಾ ಪ್ರವಾಸ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದಎಂ.ಪಿ.ರೇಣುಕಾಚಾರ್ಯ ಅವರು ಜೂ.25 ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಎಂ.ಪಿ. ರೇಣುಕಾಚಾರ್ಯ ಅವರು ಜೂ. 25 ರಂದು ಬೆಳಿಗ್ಗೆ 10.30 ರಿಂದಮಧ್ಯಾಹ್ನ 1-30 ಗಂಟೆಯವರೆಗೆ ಹೊನ್ನಾಳಿ ಮತ್ತು ನ್ಯಾಮತಿ ಅವಳಿತಾಲ್ಲೂಕುಗಳ ವ್ಯಾಪ್ತಿಯ ಸಾರ್ವಜನಿಕ ಆಸ್ಪತ್ರೆಗಳು ಮತ್ತುಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ…

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜಅವರು ಜೂ. 28 ಮತ್ತು 29 ರಂದು ಎರಡು ದಿನಗಳ ದಾವಣಗೆರೆ ಜಿಲ್ಲಾಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.ಸಚಿವರು ಜೂ. 28 ರಂದು ಬೆಂಗಳೂರಿನಿಂದ ಹೊರಟು ಬೆಳಿಗ್ಗೆ 10ಗಂಟೆಗೆ ಚನ್ನಗಿರಿಗೆ ಆಗಮಿಸುವರು. ಬಳಿಕ ಚನ್ನಗಿರಿಯ…

ಹಣ್ಣು, ತರಕಾರಿ ಶೇಖರಣೆ-ಸಾಗಾಣಿಕಗೆ ಸಹಾಯಧನ ಕಾರ್ಯಕ್ರಮ

ಕೇಂದ್ರ ಸರ್ಕಾರದಿಂದ ಆತ್ಮನಿರ್ಭರ ಭಾರತ್ ಅಭಿಯಾನದ ಭಾಗವಾಗಿ “ಆಪರೇಷನ್ ಗ್ರೀನ್ಸ್” (ಶಾರ್ಟ್‍ಟರ್ಮ್ ಇಂಟರ್‍ವೆನ್ಶನ್ ಫಾರ್ ಫ್ರೂಟ್ಸ್ & ವೆಜಿಟೇಬಲ್ಸ್) ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ.ಈ ಕಾರ್ಯಕ್ರಮದಡಿ ಹಣ್ಣು ಮತ್ತು ತರಕಾರಿ ಸಾಗಾಣಿಕೆ ಹಾಗೂ ಶೇಖರಣೆಗಾಗಿ ಸಂಸ್ಕರಣೆದಾರರು, ರೈತರು, ರೈತ ಉತ್ಪಾದಕ ಸಂಸ್ಥೆ ಮತ್ತು ರೈತರ…

ಕ್ಷೇತ್ರದ ಪರವಾಗಿ ನಿರಂತರ ಕಾರ್ಯಾಚರಿಸುವ ಶಾಸಕರಾದ ಯು ಟಿ ಖಾದರ್

ತನ್ನ ಕ್ಷೇತ್ರದ ಅಭಿವೃದ್ಧಿಗೆ ಹಾಗೂ ಎಲ್ಲಾ ಜಾತಿ ಧರ್ಮ ದವರೊಂಡಿಂಗೆ ಬೆರೆತು ಎಲ್ಲಾ ಹಿರಿಯರ ಸಲಹೆಯಂತೆ ರಾತ್ರಿ ಹಗಲು ಎನ್ನದೆ ತನ್ನ ಕ್ಷೇತ್ರದ ಜನರ ಸಂಕಷ್ಟಕ್ಕೆ ನೆರವಾಗುವ ನೆಚ್ಚಿನ ಅಭಿವೃದ್ದಿಯ ಹರಿಕಾರ ಸರಳ ಸಜ್ಜನಿಕೆಯ ವ್ಯಕ್ತಿತ್ವ ಮೇಲು ಕೀಳು ಎಂಬ ಭಾವನೆ…

ಹೋಲ್ಡಿಂಗ್ ನ ಮುಂಭಾಗ ಬಿಜೆಪಿ ಸರಕಾರ ಲಸಿಕೆ ಮಾರಾಟ ಮಾಡುವುದನ್ನು ವಿರೋಧಿಸಿ ಪ್ರತಿಭಟನೆ ಶಾಸಕ ಯು.ಟಿ ಖಾದರ್

ದ.ಕ ಜಿಲ್ಲಾ ಕೋವಿಡ್ ಹೆಲ್ಪ್ ಲೈನ್ ವತಿಯಿಂದ ಬಿಜೆಪಿ ಸರಕಾರದಲ್ಲಿ ಎಲ್ಲರಿಗೂ ಉಚಿತ ಲಸಿಕೆ ಎಂಬ ಜಾಹೀರಾತು ಹಾಕಿದೆ ಹೋಲ್ಡಿಂಗ್ ನ ಮುಂಭಾಗ ಬಿಜೆಪಿ ಸರಕಾರ ಲಸಿಕೆ ಮಾರಾಟ ಮಾಡುವುದನ್ನು ವಿರೋಧಿಸಿ ಪ್ರತಿಭಟನೆ ನಡೆಯಿತು. ಶಾಸಕ ಯುಟಿ ಖಾದರ್ ಸಹ ಭಾಗವಹಿಸಿದ್ದರು