Day: June 24, 2021

ಕಾಂಗ್ರೆಸ್ ಕಛೇರಿಯಲ್ಲಿ ಇಂದಿನಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಉಚಿತ ಲಸಿಕೆಯನ್ನು ನೀಡುವ ಕಾರ್ಯಕ್ರಮಕ್ಕೆ ಶಾಮನೂರು ಶಿವಶಂಕರಪ್ಪ ನವರು ಚಾಲನೆ

ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಇಂದಿನಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಉಚಿತ ಲಸಿಕೆಯನ್ನು ನೀಡುವ ಕಾರ್ಯಕ್ರಮಕ್ಕೆ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರು,ಉಚಿತ ಲಸಿಕೆಯ ರುವಾರಿಗಳೂ,ಆದಂತಹ ಡಾ. ಶಾಮನೂರು ಶಿವಶಂಕರಪ್ಪ ನವರು ಚಾಲನೆ ನೀಡಿದರು ಈ ಸಂಧರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್.ಕೆ.ಶೆಟ್ಟಿ,ಮಹಾನಗರ…

ಮಲೆನಾಡಿನಲ್ಲಿ ಹೋರಾಟದ ಕಿಚ್ಚು ಹಚ್ಚಿ ಜನಪ್ರತಿನಿಧಿಯಾದ ಕೆ.ಹರ್ಷಾಭೋವಿ*

ಕೋವಿಡ್-19 ಸಂಕಟಗಳ ಸರಮಾಲೆ ಧರಿಸಿಕೊಂಡ ಜನ ಜೀವನವನ್ನು ನೋಡಿದ ಮೇಲೆ ನಾವೊಮ್ಮೆ ಅವಲೋಕಿಸಿಕೊಳ್ಳಬೇಕಿದೆ, ಸಾವು-ನೋವುಗಳ ಸ್ವಾದಿಸಿ ಸುಮ್ಮನೆ ಮೌನವಹಿಸಿ ಸೂರ ಜಗುಲಿಗಳಲ್ಲಿ ಕೂತು ಬಿಸಿಗಂಬನಿಗಳನ್ನಿಡುವ ಕುಟುಂಬಗಳ ರೋಧನೆಯ ಸದ್ದು ಆಲಿಸಿ ಬದಲಾಗದಿದ್ದರೆ ಅದೊಂದು ಮನುಷ್ಯಜೀವಿತ ಪ್ರಮಾದ ಎನ್ನಬಹುದು. ಹೀಗಾಗಿ ಮಾನವೀಯತೆಗಳ ತಳಹದಿಯಲ್ಲಿ…

ಪಕ್ಷದ ಕಾರ್ಯಕರ್ತರು ಜನರ ಬಳಿ ಹೋಗಿ ಕೆಲಸ ಮಾಡಲು ಡಾ|| ಎಸ್ಸೆಸ್ ಸೂಚನೆ

ದಾವಣಗೆರೆ: ಶಾಸಕ ಡಾ|| ಶಾಮನೂರು ಶಿವಶಂಕರಪ್ಪನವರು ಮತ್ತು ಎಸ್.ಎಸ್. ಮಲ್ಲಿಕಾರ್ಜುನ್ ಅವರು ಏರ್ಪಡಿಸಿರುವ ಉಚಿತ ಲಸಿಕಾ ಶಿಬಿರ ಇಂದು ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆಯಿತು. ಲಸಿಕಾ ಕೇಂದ್ರಕ್ಕೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು ಭೇಟಿ…

ಕೃಷಿ ಪಂಡಿತ ಹಾಗೂ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕೃಷಿ ಇಲಾಖೆಯು ಪ್ರಸಕ್ತ ಸಾಲಿನ ಕೃಷಿ ಪಂಡಿತ ಪ್ರಶಸ್ತಿ ಮತ್ತುಆತ್ಮ ಯೋಜನೆಯ ತಾಲ್ಲೂಕು ಮಟ್ಟ ಮತ್ತು ಜಿಲ್ಲಾ ಮಟ್ಟದ ಶ್ರೇಷ್ಠಕೃಷಿಕ ಪ್ರಶಸ್ತಿ ಹಾಗೂ ಜಿಲ್ಲಾ ಮಟ್ಟದ ಆಸಕ್ತ ಗುಂಪು ಪ್ರಶಸ್ತಿಗೆಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿಗಳನ್ನು ಸಂಬಂಧಪಟ್ಟ ತಾಲ್ಲೂಕು ಸಹಾಯಕ ಕೃಷಿನಿರ್ದೇಶಕರ…