Day: June 26, 2021

ಜನ ಸಂಪರ್ಕ ಅಭಿಯಾನ ಹಾಗೂ ಸರ್ಕಾರದ ವೈಫಲ್ಯ ವಿರುದ್ಧದ ಹೋರಾಟದ ರೂಪುರೇಷೆ ಸಂಬಂಧ ಸಭೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ಎಐಸಿಸಿ ಮಾರ್ಗಸೂಚಿಯಂತೆಹಮ್ಮಿಕೊಳ್ಳಲಾಗುತ್ತಿರುವ ಜನ ಸಂಪರ್ಕ ಅಭಿಯಾನ ಹಾಗೂ ಸರ್ಕಾರದ ವೈಫಲ್ಯ ವಿರುದ್ಧದ ಹೋರಾಟದ ರೂಪುರೇಷೆ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಶಾಸಕರು, ಸಂಸದರು, ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು ಹಾಗೂ ವಿವಿಧ ಮುಂಚೂಣಿ ಘಟಕಗಳ…

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಕಾರ್ಯಾಧ್ಯಕ್ಷ ಗಳು ಕೆಪಿಸಿಸಿ ಕಚೇರಿಯಲ್ಲಿ ಸಮಾಲೋಚನೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ರಾಮಲಿಂಗಾರೆಡ್ಡಿ, ಧೃವನಾರಾಯಣ್, ಈಶ್ವರ ಖಂಡ್ರೆ ಹಾಗೂ ಸತೀಶ್ ಜಾರಕಿಹೊಳಿ ಅವರ ಜತೆ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಸಮಾಲೋಚನೆ ನಡೆಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಕಾರ್ಯಾಧ್ಯಕ್ಷ ಗಳು ಕೆಪಿಸಿಸಿ ಕಚೇರಿಯಲ್ಲಿ ಸಮಾಲೋಚನೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ರಾಮಲಿಂಗಾರೆಡ್ಡಿ, ಧೃವನಾರಾಯಣ್, ಈಶ್ವರ ಖಂಡ್ರೆ ಹಾಗೂ ಸತೀಶ್ ಜಾರಕಿಹೊಳಿ ಅವರ ಜತೆ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಸಮಾಲೋಚನೆ ನಡೆಸಿದರು.

ಅಸಂಘಟಿತ ಕಾರ್ಮಿಕ ವಲಯವು ಕೊರೊನಾ ಕಷ್ಟ ಕಾಲದಲ್ಲಿ ಅತ್ಯಂತ ತೊಂದರೆಗೀಡಾಗಿದ್ದು, ಕೇಂದ್ರ ಸರ್ಕಾರವು ಈ ಕೂಡಲೇ ವಿಶೇಷ ಪ್ಯಾಕೇಜನ್ನು ಘೋಷಿಸಬೇಕೆಂದು ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷರಾದ ನಂಜಾ ನಾಯ್ಕ ಕಬ್ಬಳ ಇವರು ಆಗ್ರಹಿಸಿದ್ದಾರೆ.

ಇಂದು ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿ ಮಾತನಾಡಿದ ಅವರು ಕೊರೊನ ಎರಡನೇ ಅಲೆಯಲ್ಲಿ ಅಸಂಘಟಿತ ಕಾರ್ಮಿಕರ ವಲಯವು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು ಇವರ ಸಹಾಯಕ್ಕೆ ರಾಜ್ಯ ಸರ್ಕಾರವಾಗಲಿ ಕೇಂದ್ರ ಸರ್ಕಾರವಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲದೆ ಇರುವುದರಿಂದ ಅನೇಕ ಕುಟುಂಬಗಳು…

ಸೋಮವಾರದಿಂದ ಲಾಕ್‍ಡೌನ್ ನಲ್ಲಿ ಮತ್ತಷ್ಟು

ರಿಯಾಯಿತಿ – ಡಿ.ಸಿ ಆದೇಶ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ ಶೇ.5 ರೊಳಗೆಬಂದಿರುವುದರಿಂದ ರಾಜ್ಯ ಸರ್ಕಾರ ದಾವಣಗೆರೆ ಜಿಲ್ಲೆಯನ್ನು ‘ಎ’ ವರ್ಗಕ್ಕೆಸೇರಿಸಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾಧಿಕಾರಿ ಲಾಕ್‍ಡೌನ್ ಅಲ್ಲಿ ಮತ್ತಷ್ಟುರಿಯಾಯಿತಿಯನ್ನು ಸೇರ್ಪಡೆಮಾಡಿ ಆದೇಶ ಹೊರಡಿಸಿದ್ದಾರೆ. ಅದರಂತೆಎಲ್ಲ ಅಂಗಡಿಗಳು ಹಾಗೂ ಹೋಟೆಲ್‍ಗಳು…

ವಾರದೊಳಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಬದಲಾವಣೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಬೆಂಗಳೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಾಯಿಸಲಾಗುತ್ತದೆ. ವಾರದೊಳಗೆ ಪ್ರಕ್ರಿಯೆ ಮುಗಿಸಲು ಕೆಪಿಸಿಸಿ ಅಧ್ಯಕ್ಷರು ಸೂಚನೆ ನೀಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೆಲವು ಜಿಲ್ಲೆಗಳಲ್ಲಿ ಜಿಲ್ಲಾಧ್ಯಕ್ಷರ ಮೂರು…

ಎಸ್ಸೆಸ್, ಎಸ್ಸೆಸ್ಸೆಂ ಅವರಿಂದ ಬಸಾಪುರದಲ್ಲಿ ಉಚಿತ ಲಸಿಕಾ ಶಿಬಿರ ಸರ್ಕಾರದ ನಿರ್ಲಕ್ಷ್ಯ ಮುಚ್ಚಿಡಲು ಕಾಂಗ್ರೆಸ್ಪಕ್ಷದ ಮೇಲೆ ಆರೋಪ :ಎಸ್.ಶಿವಶಂಕರಪ್ಪ

ದಾವಣಗೆರೆ: ಶಾಸಕ ಡಾ|| ಶಾಮನೂರು ಶಿವಶಂಕರಪ್ಪನವರು ಮತ್ತು ಎಸ್.ಎಸ್. ಮಲ್ಲಿಕಾರ್ಜುನ್ ಅವರು ಏರ್ಪಡಿಸಿರುವ ಉಚಿತ ಲಸಿಕಾ ಶಿಬಿರ ಇಂದು 21ನೇ ವಾರ್ಡ್‍ನ ಬಸಾಪುರದ ನಾಗರೀಕರಿಗಾಗಿ ಬಸಾಪುದ ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆಯಿತು.ಲಸಿಕಾ ಕೇಂದ್ರಕ್ಕೆ ದಾವಣಗೆರೆ ದಕ್ಷಿಣ ವಿಧಾನಸಭಾ…