ಆಹ್ವಾನ

ಪರಿಷತ್ 2020ರಲ್ಲಿ ಪ್ರಕಟವಾದ ಕನ್ನಡ ಪುಸ್ತಕಗಳಿಗೆ ವಿವಿಧ
ದತ್ತಿನಿಧಿ ಪ್ರಶಸ್ತಿಗಳನ್ನು ನೀಡುತ್ತಿದ್ದು, ಆಸಕ್ತರು ದಿ: 05-07-
2021 ರೊಳಗಾಗಿ ಪುಸ್ತಕಗಳನ್ನು ಕಳುಹಿಸಿಕೊಡುವಂತೆ
ಪರಿಷತ್ ಗೌರವ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ
ತಿಳಿಸಿರುತ್ತಾರೆ.
ಆಸಕ್ತರು ಪುಸ್ತಕಗಳನ್ನು ಕನ್ನಡ ಸಾಹಿತ್ಯ
ಪರಿಷತ್ತು, ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ,
ಬೆಂಗಳೂರು -560018 ಇಲ್ಲಿಗೆ ಕಳುಹಿಸುವುದು. ಹೆಚ್ಚಿನ
ಮಾಹಿತಿಗಾಗಿ ಪರಿಷತ್ತಿನ ಅಂತರ್ಜಾಲ ತಾಣ ತಿತಿತಿ.ಞಚಿsಚಿಠಿಚಿ.iಟಿ ಅಥವಾ
ದೂ.ಸಂ.: 080-26612991/080-26623584 ಗಳನ್ನು
ಸಂಪರ್ಕಿಸುವುದು.

Leave a Reply

Your email address will not be published. Required fields are marked *