Day: June 29, 2021

ಶಿವಮೊಗ್ಗ ನಗರದಲ್ಲಿ ದಿಡೀರ್ ಲಸಿಕೆ ಅಭಿಯಾನವನ್ನು ಸ್ಥಗಿತ ಗೊಳಿಸಿದ ಸರ್ಕಾರದ ನೀತಿಯನ್ನು ಖಂಡಿಸಿ – ಜಿಲ್ಲಾ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ

ಕೇಂದ್ರ ಬಿಜೆಪಿ ಸರ್ಕಾರ ದೇಶಾದ್ಯಂತ ಎರಡು ಕೊರೊನಾ ಅಲೆಗಳನ್ನು ಸಮರ್ಪಕವಾಗಿ ನಿಭಾಯಿಸದೆ ಮತ್ತು ಲಸಿಕೆ ವಿಚಾರದಲ್ಲಿ ತಾರತಮ್ಯ ಮಾಡುತ್ತಿರುವುದು ಖಂಡಿಸಿ ಹಾಗೂ ಶಿವಮೊಗ್ಗ ನಗರದಲ್ಲಿ ದಿಡೀರ್ ಲಸಿಕಾ ಅಭಿಯಾನ ವನ್ನು ಸ್ಥಗಿತಗೊಳಿಸಿದ ಸರ್ಕಾರದ ನೀತಿಯನ್ನು ಖಂಡಿಸಿ ಇಂದು ಶಿವಮೊಗ್ಗ ಜಿಲ್ಲಾ ಯುವ…

ಶ್ರೀ ಕ್ಷೆತ್ರ ಧರ್ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಹೊನ್ನಾಳಿ ತಾಲೂಕಿನ ಮಾಸಡಿ ವಲಯದ ಅರಕೆರೆಯ ಜೆ ಎಸ್ ಎಸ್ ಪ್ರೌಢಶಾಲೆ ಆವರಣದಲ್ಲಿ ಪರಿಸರ ಜಾಗ್ರತಿ

ಶ್ರೀ ಕ್ಷೆತ್ರ ಧರ್ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಹೊನ್ನಾಳಿ ತಾಲೂಕಿನ ಮಾಸಡಿ ವಲಯದ ಅರಕೆರೆಯ ಜೆ ಎಸ್ ಎಸ್ ಪ್ರೌಢಶಾಲೆ ಆವರಣದಲ್ಲಿ ಪರಿಸರ ಜಾಗ್ರತಿ ಕಾರ್ಯಕ್ರಮ ಮಾಡುವುದರ ಮೂಲಕ 100 ಸಸಿಗಳನ್ನು ನಾಟಿ ಮಾಡಿಸಲಾಯಿತು. ಕಾರ್ಯಕ್ರಮದ ಬಗ್ಗೆ ಮಾಹಿತಿ ನಿಡುತ್ತ ಪರಿಸರ…

ಯುವ ಸಮೂಹ ನಮ್ಮ ದೇಶದ ಆಸ್ತಿ ಹಾಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಶೇಷವಾಗಿ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿಯನಿಯರಿಗೆ ಲಸಿಕಾಮೇಳ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಯುವ ಸಮೂಹ ನಮ್ಮ ದೇಶದ ಆಸ್ತಿ ಹಾಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಶೇಷವಾಗಿ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿಯನಿಯರಿಗೆ ಲಸಿಕಾಮೇಳ ಏರ್ಪಡಿಸಿದ್ದು ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕರೆ ನೀಡಿದರು. ನಗರದ ಸರ್ಕಾರಿ ಪ್ರಥಮ…

50 ಹಾಸಿಗೆ ಸಾಮಥ್ರ್ಯದ ಟ್ರಾಮಾ ಕೇರ್ ಸೆಂಟರ್ ಆಸ್ಪತ್ರೆ ನಿರ್ಮಾಣಕ್ಕೆ

ಭೂಮಿ ಪೂಜೆ ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸ್ಮಾರ್ಟ್ ಸಿಟಿಯೋಜನೆಯಡಿ 90.56 ಕೋಟಿ ರೂ. ಅನುದಾನದಲ್ಲಿ 50 ಹಾಸಿಗೆಸಾಮಥ್ರ್ಯವುಳ್ಳ ಟ್ರಾಮಾ ಕೇರ್ ಸೆಂಟರ್ (ತುರ್ತು ಚಿಕಿತ್ಸಾ ಘಟಕ) ಆಸ್ಪತ್ರೆನಿರ್ಮಾಣಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್, ಸಂಸದಡಾ.ಜಿ.ಎಂ.ಸಿದ್ದೇಶ್ವರ್ ಹಾಗೂ ದಾವಣಗೆರೆ ಉತ್ತರ…

ಹರಿಹರ : ನಳ ಸಂಪರ್ಕ ಸಕ್ರಮಗೊಳಿಸಿಕೊಳ್ಳಲು ಸೂಚನೆ

ಹರಿಹರ ನಗರಸಭೆ ವ್ಯಾಪ್ತಿಯಲ್ಲಿ ಜಲಸಿರಿ ಯೋಜನೆಯಡಿಕೈಗೊಂಡಿರುವ ನಿರಂತರ ಕುಡಿಯುವ ನೀರು ಸರಬರಾಜು (24/7)ಯೋಜನೆಯಡಿ ಪ್ರತಿ ಮನೆಗಳಿಗೂ ಕುಡಿಯುವ ನೀರಿನ ನಳಸಂಪರ್ಕವನ್ನು ಜೋಡಣೆ ಮಾಡಿ ಮೀಟರ್ ಅಳವಡಿಸಲಾಗಿದ್ದು, ಕೆಲವುಮನೆಯ ಮಾಲೀಕರು ಇದುವರೆಗೂ ಕುಡಿಯುವ ನೀರಿನ ನಳಸಂಪರ್ಕದ ಪರವಾನಿಗೆ ಪಡೆಯದೇ ಅನಧಿಕೃತ ಸಂಪರ್ಕಪಡೆದಿರುವುದು ಕಂಡು…

ಕಸಾಪ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಪುಸ್ತಕಗಳ

ಆಹ್ವಾನ ಕನ್ನಡ ಸಾಹಿತ್ಯ ಪರಿಷತ್ತು 2020 ರಲ್ಲಿ ಪ್ರಕಟವಾದ ಕನ್ನಡಪುಸ್ತಕಗಳಿಗೆ ಕಸಾಪ ದಲ್ಲಿ ಸ್ಥಾಪಿತವಾಗಿರುವ ವಿವಿಧ 48 ದತ್ತಿನಿಧಿಯಡಿನೀಡಲಾಗುವ ಪ್ರಶಸ್ತಿಗಳಿಗೆ ಪುಸ್ತಕಗಳನ್ನು ಕಳುಹಿಸಲು ಅರ್ಜಿಆಹ್ವಾನಿಸಲಾಗಿದೆ.ಎಲ್ಲ ಸ್ಪರ್ಧೆಗಳಿಗೂ ಈ ನಿಯಮಗಳು ಅನ್ವಯಿಸುತ್ತವೆ ಪ್ರತಿಪ್ರವೇಶಕ್ಕೆ ತಲಾ ಮೂರು ಪುಸ್ತಕಗಳನ್ನು ಗೌರವ ಕಾರ್ಯದರ್ಶಿ,ಕನ್ನಡ ಸಾಹಿತ್ಯ ಪರಿಷತ್ತು,…

ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀಯುತ ಬಿ.ಎಸ್. ಯಡಿಯೂರಪ್ಪರವರಿಂದ ರಾಜ್ಯ ಸರ್ಕಾರಿ ನೌಕರರ ಶತಮಾನೋತ್ಸವ ಭವನ ಹಾಗೂ ವಸತಿಗೃಹಗಳ ಲೋಕಾರ್ಪಣೆ

ರಾಜ್ಯ ಸರ್ಕಾರಿ ನೌಕರರ ಶತಮಾನೋತ್ಸವ ಭವನ ಹಾಗೂ ವಸತಿಗೃಹಗಳ ಲೋಕಾರ್ಪಣೆ ಸುಸಜ್ಜಿತ ವಿಶಾಲವಾದ ಕಾರ್ಯಾಲಯ. ಕಾನೂನು ಸಲಹಾ ಕೇಂದ್ರ. ಬೋರ್ಡ್ ಹಾಲ್. ಅತ್ಯಾಧುನಿಕ ಮಾದರಿಯ ಮೀಟಿಂಗ್ ಹಾಲ್. ಸುಸಜ್ಜಿತವಾದ ಸುಮಾರು 350 ಆಸನವುಳ್ಳ ಸಭಾಂಗಣ. 08 ಹವಾ ನಿಯಂತ್ರಿತ ವಿ.ವಿ.ಐ.ಪಿ. ಕೊಠಡಿಗಳು.…

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ

ಪ್ರವಾಸ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಸದಸ್ಯರಾದ ಡಾ. ಆರ್.ಜಿ. ಆನಂದ್ ರವರು ಜೂ.30 ಹಾಗೂ ಜು. 01 ರÀಂದುಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಡಾ. ಆರ್.ಜಿ. ಆನಂದ್ ಅವರು ಜೂ. 30 ರಂದು ಚಿತ್ರದುರ್ಗದಿಂದ ಸಂಜೆ 6ಗಂಟೆಗೆ ಹೊರಟು  ದಾವಣಗೆರೆಗೆ ಆಗಮಿಸಿ ವಾಸ್ತವ್ಯ…

ನಗರಾಭಿವೃದ್ಧಿ ಸಚಿವರಿಂದ ಸಿಟಿ ರೌಂಡ್ಸ್

ಶೀಘ್ರದಲ್ಲೇ ಸರ್ಕಾರಿ ಮಡಿಕಲ್ ಕಾಲೇಜಿಗೆ ಶಂಕು ಸ್ಥಾಪನೆ : ಬಿ.ಎ ಬಸವರಾಜ್. ದಾವಣಗೆರೆ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ನೀಡಲುಮುಖ್ಯಮಂತ್ರಿಗಳು ಸಮ್ಮತಿ ನೀಡಿದ್ದು, ಪಿಪಿಪಿ ಮಾದರಿಯಲ್ಲಿಶೀಘ್ರದಲ್ಲಿಯೇ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಗುದ್ದಲಿಪೂಜೆಯನ್ನು ನೆರವೇರಿಸಲಾಗುವುದು ಎಂದು ನಗರಾಭಿವೃದ್ಧಿಮತ್ತು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ…

ಕೋವಿಡ್ ನಿಯಂತ್ರಣ ಕುರಿತ ಪರಿಶೀಲನಾ ಸಭೆ ಕೋವಿಡ್‍ನಿಂದ ಮೃತಪಟ್ಟ ಎಲ್ಲ ಕುಟುಂಬಗಳಿಗೆ ಪರಿಹಾರ ಒದಗಿಸಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ

-ಬಿ.ಎ. ಬಸವರಾಜ ಕೋವಿಡ್‍ನ ಮೊದಲನೆ ಮತ್ತು ಎರಡನೆ ಅಲೆಯಲ್ಲಿ ಬಿಪಿಎಲ್, ಎಪಿಎಲ್ ಎಂಬತಾರತಮ್ಯವಿಲ್ಲದೆ, ಕೋವಿಡ್-19 ಸೋಂಕಿನಿಂದ ಮೃತಪಟ್ಟ ಎಲ್ಲಕುಟುಂಬಗಳಿಗೂ ತಲಾ ಒಂದು ಲಕ್ಷ ರೂ. ಪರಿಹಾರ ಒದಗಿಸುವಂತೆಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದ್ದು, ಮುಖ್ಯಮಂತ್ರಿಗಳುಒಪ್ಪಿಗೆ ನೀಡುವ ವಿಶ್ವಾಸವಿದೆ ಎಂದು ನಗರಾಭಿವೃದ್ಧಿ ಮತ್ತು ಜಿಲ್ಲಾಉಸ್ತುವಾರಿ ಸಚಿವರಾದ…