ದೇಶ ಹಾಗೂ ರಾಜ್ಯ ಕೋವಿಡ್‍ನಿಂದ ಆರ್ಥಿಕ ಸಂಕಷ್ಟ ಎದುರಿಸುತಿದ್ದರೂ ಲಸಿಕೆಗೆ ಪ್ರಾತಿನಿಧ್ಯ ಎಂ.ಪಿ.ರೇಣುಕಾಚಾರ್ಯ
ಪಟ್ಟಣದ ಗುರುಭವನದಲ್ಲಿ ಸರ್ಕಾರಿ ನೌಕರರು ಹಾಗೂ ಶಿಕ್ಷಕರೂ,ಅವರ ಕುಟುಂಬಸ್ಥರಿಗೆ ಲಸಿಕೆ ನೀಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.ಲಸಿಕೆಯಲ್ಲಿ ಯಾವುದೇ ರಾಜಕೀಯ ಇಲ್ಲಾ ಎಲ್ಲರಿಗೂ ಆರೋಗ್ಯ ನೀಡಲು, ರಾಜ್ಯವನ್ನು ಕೊರೊನಾ ಮುಕ್ತವಾಗಿ ಮಾಡಲು ಲಸಿಕೆ ನೀಡುತಿದ್ದು ಎಲ್ಲರೂ ಇದರ ಸದುಪಯೋಗ ಪಡೆಯುವಂತೆ ಮನವಿ…