ನಾಲೆಗಳಿಗೆ ಅಕ್ರಮ ಪಂಪ್‍ಸೆಟ್ ಅಳವಡಿಕೆ ವಿರುದ್ದ ಕ್ರಮ
ಶಿವಮೊಗ್ಗ, ಜೂನ್-17ಭದ್ರಾ ಯೋಜನೆಯ ಭದ್ರಾ ಬಲದಂಡೆ, ಎಡದಂಡೆ ನಾಲೆಗಳು, ಆನವೇರಿ, ದಾವಣಗೆರೆ, ಮಲೆಬೆನ್ನೂರು ಮತ್ತು ಹರಿಹರ ಶಾಖಾ ನಾಲೆಗಳಿಗೆ ಜಲಾಶಯದಿಂದ ನೀರನ್ನು ಹರಿಸಲಾಗುತ್ತಿದ್ದು, ಭದ್ರಾ ಜಲಾಶಯದ ಅಚ್ಚುಕಟ್ಟುದಾರರಲ್ಲದ ರೈತರು ಅಕ್ರಮವಾಗಿ ಪಂಪ್‍ಸೆಟ್‍ಗಳನ್ನು ಅಳವಡಿಸಿ ನೀರೆತ್ತುವುದು ಕಂಡು ಬಂದಲ್ಲಿ ಕರ್ನಾಟಕ ನೀರಾವರಿ ನಿಗಮದ…