ಕೆನರಾ ಬ್ಯಾಂಕ್ ವತಿಯಿಂದ ಉಚಿತ ಆಹಾರ ವಿತರಣೆ
ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿನಿಭಾಯಿಸುವ ನಿಟ್ಟಿನಲ್ಲಿ ಆಸ್ಪತ್ರೆಗಳಿಗೆ ಅಗತ್ಯ ಸೌಲಭ್ಯಗಳನ್ನುಒದಗಿಸುವುದು, ಕೊರೊನಾ ಸಂತ್ರಸ್ತರಿಗೆ ಉಚಿತ ಆಹಾರದೊಂದಿಗೆಸಹಾಯಸ್ತ ನೀಡುವುದು ಸೇರಿದಂತೆ ಹಲವಾರು ಕಾರ್ಯಕ್ರಮಗಳಮೂಲಕ ಕೆನರಾ ಬ್ಯಾಂಕ್ ಮತ್ತು ಬ್ಯಾಂಕಿನ ಉದ್ಯೋಗಿಗಳು ಸೇವೆಸಲ್ಲಿಸುತ್ತಿದ್ದಾರೆ ಎಂದು ಕೆನರಾ ಬ್ಯಾಂಕ್‍ನ ವಿಭಾಗೀಯ ಪ್ರಬಂಧಕಜಿ.ಜಿ.ದೊಡ್ಡಮನಿ ಶ್ಲಾಘಿಸಿದರು. ಚಿಗಟೇರಿ ಆಸ್ಪತ್ರೆಯ…