Month: June 2021

ಕೋವಿಡ್ ಕೇರ್ ಸೆಂಟರ್‍ನಲ್ಲಿ ಹೋಮಹವನಕ್ಕೆ ಸಂಬಂದಿಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶೀ ಎಂ.ಪಿ.ರೇಣುಕಾಚಾರ್ಯರ ವಿರುದ್ದ ಪ್ರಕರಣ ದಾಖಲಿಸ ಬೇಕು, ಇಲ್ಲದಿದ್ದರೇ ಹೋರಾಟ ಮಾಡುತ್ತೇವೆಂದು ಮಾಜಿ ಶಾಸಕರು ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಟಾಧಿಕಾರಿಗಳ ಮೇಲೆ ಮೇಲೆ ಒತ್ತಡ ಹೇರಿದ್ದು ಇದನ್ನು ವಿರೋಧಿಸಿ

ಹೊನ್ನಾಳಿ : ಕೋವಿಡ್ ಕೇರ್ ಸೆಂಟರ್‍ನಲ್ಲಿ ಹೋಮಹವನಕ್ಕೆ ಸಂಬಂದಿಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶೀ ಎಂ.ಪಿ.ರೇಣುಕಾಚಾರ್ಯರ ವಿರುದ್ದ ಪ್ರಕರಣ ದಾಖಲಿಸ ಬೇಕು, ಇಲ್ಲದಿದ್ದರೇ ಹೋರಾಟ ಮಾಡುತ್ತೇವೆಂದು ಮಾಜಿ ಶಾಸಕರು ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಟಾಧಿಕಾರಿಗಳ ಮೇಲೆ ಮೇಲೆ ಒತ್ತಡ ಹೇರಿದ್ದು ಇದನ್ನು ವಿರೋಧಿಸಿ…

ಕ್ರೀಡೆಯಿಂದ ಆರೋಗ್ಯವೃದ್ದಿಯಾಗುವುದರ ಜೊತೆಗೆ ರೋಗ ನಿರೋಧಕ ಶಕ್ತಿ ಹೆಚ್ಚಾಗಲಿದ್ದು ಪ್ರತಿಯೊಬ್ಬರೂ ಕ್ರೀಡೆಯನ್ನು ಮೈಗೂಡಿಸಿಕೊಳ್ಳುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಕ್ರೀಡೆಯಿಂದ ಆರೋಗ್ಯವೃದ್ದಿಯಾಗುವುದರ ಜೊತೆಗೆ ರೋಗ ನಿರೋಧಕ ಶಕ್ತಿ ಹೆಚ್ಚಾಗಲಿದ್ದು ಪ್ರತಿಯೊಬ್ಬರೂ ಕ್ರೀಡೆಯನ್ನು ಮೈಗೂಡಿಸಿಕೊಳ್ಳುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕರೆ ನೀಡಿದರು.ತಾಲೂಕಿನ ಅರಬಗಟ್ಟೆಯಲ್ಲಿನ ಕೋವಿಡ್ ಕೇರ್ ಸೆಂಟರ್‍ನಲ್ಲಿ ಸೋಂಕಿತರೊಂದಿಗೆ ಕ್ರಿಕೇಟ್ ಆಡುವ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ತುಂಬಿ ಸುದ್ದಿಗಾರರೊಂದಿಗೆ…

ಬಾಕ್ಸ್ 25 ಗ್ರಾಮಗಳು ಕಂಟೆನ್ಮೆಂಟ್ ಜೋನ್ ವ್ಯಾಪ್ತಿಗೆ :ದಾವಣಗೆರೆ ತಾಲ್ಲೂಕಿನ ಅಣಬೇರು, ಕುಕ್ಕುವಾಡ, ಕೈದಾಳೆ, ಕುರ್ಕಿ,ಹೊನ್ನಾಳಿ,ನ್ಯಾಮತಿ

ದಾವಣಗೆರೆ ತಾಲ್ಲೂಕಿನ ಅಣಬೇರು, ಕುಕ್ಕುವಾಡ, ಕೈದಾಳೆ, ಕುರ್ಕಿ, ತುರ್ಚಘಟ್ಟ, ಬೇತೂರು, ಕಾಶೀಪುರ, ಮಳಲಕೆರೆ ಗ್ರಾಮಗಳು,ಹರಿಹರ ತಾಲ್ಲೂಕಿನ ಗುತ್ತೂರು, ಕೆ.ಬೇವಿನಹಳ್ಳಿ, ನಂದಿತಾವರೆ,ಭಾನುವಳ್ಳಿ, ಹೊಳೆಸಿರಿಗೆರೆ, ಹಾಲಿವಾಣ ಗ್ರಾಮಗಳು, ಹೊನ್ನಾಳಿತಾಲ್ಲೂಕಿನ ಕುಳಗಟ್ಟೆ, ಹನುಮನಹಳ್ಳಿ, ಕೂಲಂಬಿ,ಗೊಲ್ಲರಹಳ್ಳಿ, ಐನೂರು ಗ್ರಾಮಗಳು, ನ್ಯಾಮತಿ ತಾಲ್ಲೂಕಿನದಾನಿಹಳ್ಳಿ, ಕುಂಕೊವ, ಫಲವನಹಳ್ಳಿ, ಸುರಹೊನ್ನೆ ಗ್ರಾಮಗಳು,ಚನ್ನಗಿರಿ…

ಜೂನ್ 14,16,18 ರಂದು ಬೆಳಿಗ್ಗೆ 6 ರಿಂದ 12 ರವರೆಗೆ ಅಗತ್ಯ

ವಸ್ತುಗಳ ಖರೀದಿಗೆ ಅವಕಾಶ ಜೂನ್ 14 ರಿಂದ 21 ರವರೆಗೆ ಲಾಕ್‍ಡೌನ್ ಮುಂದುವರಿಕೆ : ಜಿಲ್ಲೆಯಲ್ಲಿ ಜೂನ್ 14 ರವರೆಗೆ ಇದ್ದ ಲಾಕ್‍ಡೌನ್ ಅನ್ನು ಜೂನ್ 21 ರಬೆಳಿಗ್ಗೆ 6 ರವೆರೆಗೆ ವಿಸ್ತರಿಸಿ ಆದೇಶಿಸಲಾಗಿದೆ.ಜಿಲ್ಲಾಡಳಿತ ಭವನದಲ್ಲಿ ಇಂದು (ಶನಿವಾರ) ನಡೆದ ಸಭೆಯಲ್ಲಿಮಾಹಿತಿ…

MP Renukacharya: ಕೋವಿಡ್​ ಕೇಂದ್ರದಲ್ಲಿ ಹೋಮ; ಶಾಸಕ ರೇಣುಕಾಚಾರ್ಯ ವಿರುದ್ಧ ಕ್ರಮಕ್ಕೆ ಡಿಸಿ ಸೂಚನೆ

ಕೋವಿಡ್​ ನಿಯಮ ಮೀರಿ, ಕೋವಿಡ್​ ಕೇರ್​ ಸೆಂಟರ್​ನಲ್ಲಿ ಹೋಮ ನಡೆಸಿದ ಹೊನ್ನಾಳಿ ಶಾಸಕ ರೇಣುಕಾಚಾರ್ಯಗೆ ಈಗ ಹೊಸ ಸಂಕಷ್ಟ ಎದುರಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ಯಾವುದೇ ಹೋಮ ಹವನದಂತಹ ಧಾರ್ಮಿಕ ಚಟುವಟಿಕೆ ನಡೆಸುವುದು ಕಾನೂನು ಬಾಹಿರ. ಈ ನಿಯಮ ಮೀರಿ…

22 ನೇ ವಾರ್ಡ್‍ನ ಯಲ್ಲಮ್ಮ ನಗರದಲ್ಲಿ

ಕೊರೊನಾ ಲಸಿಕೆ ಶಿಬಿರ ದಾವಣಗೆರೆ: ಇಂದು ನಗರದ 22 ನೇ ವಾರ್ಡ್‍ನ (ಯಲ್ಲಮ್ಮನಗರ) ನಾಗರಿಕರಿಗೆ ಕೊರೋನ ಲಸಿಕೆ ಶಿಬಿರಕ್ಕೆ ಚಾಲನೆನೀಡಲಾಯಿತು.ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಶಿವನಹಳ್ಳಿರಮೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ, ವಿರೋಧಪಕ್ಷದ ನಾಯಕರಾದ ಎ.ನಾಗರಾಜ್, ಪ್ರಧಾನ ಕಾರ್ಯದರ್ಶಿ…

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪೆಟ್ರೋಲ್ ಹಾಗೂ ಡೀಸಲ್ ದರವನ್ನು ಗಣನೀಯವಾಗಿ ಏರಿಸಿರುವುದರ ವಿರುಧ್ದ ಇಂದು ಪಿಬಿ ರಸ್ತೆಯ ನಂದಿ ಪೆಟ್ರೋಲ್ ಬಂಕ್ ನಲ್ಲಿ ಯುವ ಕಾಂಗ್ರೆಸ್ ವತಿಯಿಂದ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಮಾತನಾಡಿ ಕೇಂದ್ರ ಸರ್ಕಾರವು ಈ ದಿನ ಐತಿಹಾಸಿಕ ಘಟನೆಗೆ ಸಾಕ್ಷಿಯಾಗಿದೆ ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ನಂತರದ ಇತಿಹಾಸದಲ್ಲೇ ಅತಿ ಹೆಚ್ಚು ಬಾರಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಸಿದ್ದು…

ಸಾಸ್ವೆಹಳ್ಳಿ.ಹೊನ್ನಾಳಿ ಸಾಸ್ವೇಹಳ್ಳಿ ಬ್ಲಾಕ್ ಕಾಂಗ್ರೆಸ್ ಪಕ್ಷದ ವತಿಯಿಂದ ಡೀಸೆಲ್,ಪೆಟ್ರೋಲ್, ಗ್ಯಾಸ್, ವಿದ್ಯುತ್ ದರ ಖಂಡಿಸಿ ಪ್ರತಿಭಟನೆ.

ದಿನಾಂಕ 13-6-2021 ನೇ ಭಾನುವಾರದಂದು ಕೆಪಿಸಿಸಿ ಅಧ್ಯಕ್ಷರಾದ ಸನ್ಮಾನ್ಯ *ಶ್ರೀ ಡಿ.ಕೆ.ಶಿವಕುಮಾರ್ ರವರು ಹಾಗೂ ಕರ್ನಾಟಕ ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರ ಆದೇಶದಂತೆ ಐದು ದಿನಗಳ ಪ್ರತಿಭಟನೆ ಅಂಗವಾಗಿ ಡೀಸೆಲ್ ಪೆಟ್ರೋಲ್ ಗ್ಯಾಸ್ ಹಾಗೂ ವಿದ್ಯುತ್ ದರ ಏರಿಕೆಯನ್ನು…

ಕರ್ನಾಟಕ ರಾಜ್ಯ AIRA ಒಕ್ಕೂಟ ಘಟಕದ ರಾಜ್ಯಾಧ್ಯಕ್ಷರಾದ ಮೇಜರ್ ಎನ್.ರಘುರಾಮರೆಡ್ಡಿ ಅವರು ಬಿಟಿಎಂ ಲೇಔಟ್ ಕ್ಷೇತ್ರದ ಹಾಲಿ ಶಾಸಕರು ಮತ್ತು ಮಾಜಿ ಗೃಹ ಸಚಿವರಾದ ಸನ್ಮಾನ್ಯ ಶ್ರೀ ಎಲ್ ರಾಮಲಿಂಗಾ ರೆಡ್ಡಿ ರವರ 68ನೇ ಹುಟ್ಟುಹಬ್ಬ

ಬೆಂಗಳೂರು ಬಿಟಿಎಂ ಲೇಔಟ್ ಕ್ಷೇತ್ರದ ಹಾಲಿ ಶಾಸಕರು ಮತ್ತು ಮಾಜಿ ಗೃಹ ಸಚಿವರಾದ ಸನ್ಮಾನ್ಯ ಶ್ರೀ ಎಲ್ ರಾಮಲಿಂಗಾ ರೆಡ್ಡಿ ರವರು 68ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ AIRA ಒಕ್ಕೂಟ ಘಟಕದ ರಾಜ್ಯಾಧ್ಯಕ್ಷರಾದ ಮೇಜರ್ ಎನ್.ರಘುರಾಮರೆಡ್ಡಿ ಅವರು ರಾಜ್ಯದ…

ಮಾಜಿ ಶಾಸಕರಾದ ಡಿ.ಜಿ ಶಾಂತನಗೌಡ್ರು ಡಾಕ್ಟರ್ ಸಿದ್ದಲಿಂಗಯ್ಯನವರು ನಿಧನಕ್ಕೆ ಸಂತಾಪ.

ಮಾಜಿ ವಿಧಾನಸಭಾ ಸದಸ್ಯರು ಹಾಗೂ ದಲಿತ ಕವಿ ಮತ್ತು ಬಂಡಾಯ ಸಾಹಿತಿ ಡಾಕ್ಟರ್ ಸಿದ್ದಲಿಂಗಯ್ಯನವರು ಅವರ ಮರಣದಿಂದ ಸಾಹಿತ್ಯ ಲೋಕಕ್ಕೆ ಬರಸಿಡಿಲು ಬಡಿದಂತಾಗಿದೆ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲೆಂದು ಸಂತಾಪವನ್ನು ಸಲ್ಲಿಸುವವರು ಹೊನ್ನಾಳಿ ತಾಲೂಕಿನ.ಮಾಜಿ ಶಾಸಕರಾದ ಡಿ.ಜಿ…

You missed