Month: June 2021

ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಭೂ ಹಗರಣ ಕಾರಣ!

ತನಿಖೆಗೆ ಸಿದ್ದರಾಮಯ್ಯ ಆಗ್ರಹ ಬೆಂಗಳೂರು: ಇಬ್ಬರು ಐಎಎಸ್ ಅಧಿಕಾರಿಗಳ ನಡುವಣ ಕಿತ್ತಾಟಕ್ಕೆ ಮೈಸೂರಿನಲ್ಲಿ ನಡೆದಿದೆ ಎನ್ನಲಾದ ಭೂ ಹಗರಣ ಕಾರಣ ಎನ್ನಲಾಗುತ್ತಿದೆ. ಆ ಹಗರಣದ ಬಗ್ಗೆ ಸರ್ಕಾರ, ಸ್ವತಂತ್ರ ಸಂಸ್ಥೆ ಮೂಲಕ ತನಿಖೆ ನಡೆಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ…

ಆಕ್ಸಿಜನ್ ಸಾಂದ್ರಕಗಳ ಹಸ್ತಾಂತರ

ಸರ್ಕಾರದಿಂದ ಜಿಲ್ಲೆಗೆ ಮಂಜೂರಾಗಿರುವ 5 ಆಕ್ಸಿಜನ್ ಸಾಂದ್ರಕಗಳಪೈಕಿ ಒಂದು ಆಕ್ಸಿಜನ್ ಸಾಂದ್ರಕವನ್ನು ಆನಗೋಡು ಪ್ರಾಥಮಿಕಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ,ಸಂಸದರಾದ ಡಾ. ಜಿ.ಎಂ.ಸಿದ್ದೇಶ್ವರ, ಹಾಗೂ ಮಾಯಕೊಂಡಶಾಸಕರಾದ ಪ್ರೋ.ಲಿಂಗಣ್ಣ ಇವರು ಹಸ್ತಾಂತರಿಸಿದರು. ಈ ವೇಳೆಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ವಿಜಯ…

ಈಗ ಅಭಿವೃದ್ದಿ ಗ್ರಾಮಗಳತ್ತ ಸಾಗಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾಧ್ಯಕ್ಷ ಡಾ. ಎಚ್. ಕೆ. ಎಸ್. ಸ್ವಾಮಿ.

ಕರೋನ ನಂತರ ಗ್ರಾಮಸ್ಥರು ನಗರಗಳಿಗೆ ಮರು ವಲಸೆ ಹೊರಟಿದ್ದಾರೆ, ನಾವು ಅದನ್ನ ತಡೆಯಲು ಗ್ರಾಮಗಳತ್ತ ಅಭಿವೃದ್ದಿಯನ್ನ ಕೊಂಡೊಯ್ಯಬೇಕು. ಉಪವಾಸ ಮತ್ತು ನಿರುದ್ಯೋಗದಿಂದ ಬಳಲುತ್ತಿರುವ ಗ್ರಾಮಸ್ಥರನ್ನು ಗ್ರಾಮದಲ್ಲಿ ಹಿಡಿದಿಟ್ಟುಕೊಳ್ಳುವುದು ಅಸಾಧ್ಯವಾದ ಕೆಲಸ, ಅವರ ಹೊಟ್ಟೆ ಪಾಡಿನ ಬಗ್ಗೆ ಚಿಂತಿಸಿದಾಗ ಮಾತ್ರ, ಅವರನ್ನ ಹಳ್ಳಿಗಳಲ್ಲಿ…

ಮಾಜಿ ಸಚಿವ ಸಿಎಂ ಉದಾಸಿ ಇನ್ನಿಲ್ಲ

ಉದಾಸಿ ನಿಧನಕ್ಕೆ ಗಣ್ಯರ ಸಂತಾಪ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸಿಎಂ ಉದಾಸಿ ನಿಧನರಾಗಿದ್ದಾರೆ. ರಕ್ತ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ 77 ವರ್ಷದ ರಾಜಕಾರಣಿ ಹೊಸೂರು ರಸ್ತೆಯಲ್ಲಿನ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲಾಗಿದ್ದರು. 6…

ಎಂ.ಪಿ.ರೇಣುಕಾಚಾರ್ಯರವರ ಜಿಲ್ಲಾ ಪ್ರವಾಸ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಎಂ.ಪಿ.ರೇಣುಕಾಚಾರ್ಯ ಅವರು ಜೂ.9 ರಂದು ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಜೂ.9 ರ ಬೆಳಿಗ್ಗೆ 10-30 ರಿಂದ ಸಂಜೆ 07 ಗಂಟೆಯವರೆಗೆ ಹೊನ್ನಾಳಿಹಾಗೂ ನ್ಯಾಮತಿ ತಾಲ್ಲೂಕುಗಳ ವ್ಯಾಪ್ತಿಯ ಸಾರ್ವಜನಿಕ ಆಸ್ಪತ್ರೆಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ, ಕೋವಿಡ್-19 ಸೋಂಕಿತರ ಚಿಕಿತ್ಸೆಗೆ ಕೈಗೊಂಡಿರುವ…

ಅಕ್ಕಡಿ ಬೆಳೆಗಳನ್ನು ಬೆಳೆದು ರೈತರು ಆದಾಯ

ಹೆಚ್ಚಿಸಿಕೊಳ್ಳಿ : ಜಿ.ಎಂ.ಸಿದ್ಧೇಶ್ವರ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಜಿಲ್ಲೆಗೆ ಸುಮಾರುಹತ್ತು ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ದ್ವಿದಳ ಧಾನ್ಯ ಬೆಳೆಯನ್ನುಪ್ರೋತ್ಸಾಹಿಸಲು 02 ಕೆ.ಜಿ.ಯ ತೊಗರಿ ಕಿರು ಚೀಲ ವಿತರಿಸಲಾಗುತಿದ್ದುರೈತರು ಯೋಜನೆಯ ಸದುಪಯೋಗ ಮಾಡಿಕೊಂಡುಮೆಕ್ಕೇಜೋಳ ಬೆಳೆಯೊಂದಿಗೆ ಅಕ್ಕಡಿ ಬೆಳೆಗಳನ್ನು ಬೆಳೆದುತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳಬೇಕೆಂದು…

ಜೂನ್ 21 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಿದ್ದು ಯಾರೂ ಗೊಂದಲಕ್ಕೆ ಎಡೆ ಮಾಡಿಕೊಡುವುದು ಬೇಡ ಎಂದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಹೊನ್ನಾಳಿ : ಯುವಕರು ದೇಶದ ಸಂಪತ್ತು, ಜೂನ್ 21 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಿದ್ದು ಯಾರೂ ಗೊಂದಲಕ್ಕೆ ಎಡೆ ಮಾಡಿಕೊಡುವುದು ಬೇಡ ಎಂದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ನಗರದ ಅಂಬೇಡ್ಕರ್ ಭವನದಲ್ಲಿನ ಲಸಿಕಾ ಕೇಂದ್ರಕ್ಕೆ…

ಕೃಷಿ ಸಚಿವರಿಂದ ಮುಂಗಾರು ಸಿದ್ಧತೆ ಪರಿಶೀಲನೆ ಸಭೆ ಪ್ರಸಕ್ತ ವರ್ಷ ಬಿತ್ತನೆ ಬೀಜ ಸಬ್ಸಿಡಿಗಾಗಿ 80 ಕೋಟಿ ರೂ.

ಬಿಡುಗಡೆ ಮಾಡಿದ್ದೇವೆ- ಬಿ.ಸಿ. ಪಾಟೀಲ್ ರಾಜ್ಯದಲ್ಲಿ ಈ ವರ್ಷದ ಮುಂಗಾರು ಹಂಗಾಮಿಗೆ 1.63 ಲಕ್ಷಕ್ವಿಂಟಾಲ್‍ನಷ್ಟು ವಿವಿಧ ಬೆಳೆಗಳ ಬಿತ್ತನೆ ಬೀಜದ ದಾಸ್ತಾನಿದ್ದು, ಬೀಜಹಾಗೂ ರಸಗೊಬ್ಬರದ ಯಾವುದೇ ಕೊರತೆಯಿಲ್ಲ. ಬಿತ್ತನೆ ಬೀಜದಸಬ್ಸಿಡಿಗಾಗಿ ಈ ವರ್ಷ ಒಟ್ಟು 80 ಕೋಟಿ ರೂ. ಗಳನ್ನು ಸರ್ಕಾರ…

ನಗರದ ಕನಕ ವಿದ್ಯಾಸಂಸ್ಥೆಯ ಶಿಕ್ಷಕರಿಗೆ ಹೆಚ್.ಡಿ.ಕೆ ಮಲ್ನಾಡ್ ಬ್ರಿಗೇ ಡ್ ನಿಂದ “ಪುಡ್ ಕಿಟ್” ವಿತರಣೆ

ಶಿವಮೊಗ್ಗ : ರಾಮ ಮನೋಹರ ಲೋಹಿಯ ನಗರದಲ್ಲಿರುವ ಕನಕ ವಿದ್ಯಾಸಂಸ್ಥೆಯ ಶಿಕ್ಷಕರಿಗೆ ಹೆಚ್.ಡಿ.ಕೆ ಮಲ್ನಾಡ್ ಬ್ರಿಗೇಡ್ ನಿಂದ “ಪುಡ್ ಕಿಟ್” ವಿತರಿಸಲಾಯಿತು.ಜೂನ್,08ರ ಬುದವಾರದಂದು ಹಮ್ಮಿಕೊಳ್ಳಲಾಗಿದ್ದ ಖಾಸಗಿ ಶಾಲಾ ಶಿಕ್ಷಕರಿಗೆ “ಪುಡ್ ಕಿಟ್” ವಿತರಣೆಯ ನೇತೃತ್ವ ವಹಿಸಿ ಮಾತನಾಡಿದ ಹೆಚ್.ಡಿ.ಕೆ ಮಲ್ನಾಡ್ ಬ್ರಿಗೇಡ್…

ಮಸ್ಕಿ ಕ್ಷೇತ್ರದ ನೂತನ ಶಾಸಕರಾದ ಬಸವನಗೌಡ ತುರುವಿಹಾಳ ಅವರು ಇಂದು ಸಿದ್ದರಾಮಯ್ಯ ಅವರನ್ನು ಭೇಟಿ

ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದ ನೂತನ ಶಾಸಕರಾದ ಬಸವನಗೌಡ ತುರುವಿಹಾಳ ಅವರು ಇಂದು #ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಬಸವನಗೌಡ ಅವರನ್ನು ಅಭಿನಂದಿಸಿ ಶುಭ ಹಾರೈಸಿದರು.. ರಾಯಚೂರು ಜಿಲ್ಲೆಯ ಕಾಂಗ್ರೆಸ್ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.

You missed