ಮಸ್ಕಿ ಕ್ಷೇತ್ರದ ನೂತನ ಶಾಸಕರಾಗಿ ಶ್ರೀ ಆರ್. ಬಸನಗೌಡ ತುರ್ವಿಹಾಳ,ಪ್ರಮಾಣ ವಚನ ,ಬೆಂಗಳೂರು ವಿಧಾನ ಸೌಧದ ಮೂರನೇ ಮಹಡಿಯಲ್ಲಿ
ಮಸ್ಕಿ ಕ್ಷೇತ್ರದ ನೂತನ ಜನಪ್ರಿಯ ಶಾಸಕರಾದ ಶ್ರೀ ಆರ್. ಬಸನಗೌಡ ತುರ್ವಿಹಾಳ ಅವರು ಜೂನ್ 08 ರಂದು ಬೆಳಗ್ಗೆ 11-00 ಗಂಟೆಗೆ ಬೆಂಗಳೂರು ವಿಧಾನ ಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…