Month: June 2021

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಮಾನಸಿಕ ಮತ್ತು ವಿಕಲಚೇತನರಿಗೆ ಲಸಿಕೆ ಅಭಿಯಾನ

ಕೋವಿಡ್-19 ಸೋಂಕನ್ನು ಸಮರ್ಪಕವಾಗಿ ಎದುರಿಸುವ ನಿಟ್ಟಿನಲ್ಲಿಜಿಲ್ಲೆಯಲ್ಲಿರುವ ಮಾನಸಿಕ ಅಸ್ವಸ್ಥರು ಮತ್ತು ವಿಕಲಚೇತನರುಲಸಿಕೆಯನ್ನು ಪಡೆಯುವ ಬಗ್ಗೆ ಅರಿವು ಮೂಡಿಸುವಅಭಿಯಾನವನ್ನು ಶುಕ್ರವಾರದಂದು ಜಿಲ್ಲಾ ಕಾನೂನು ಸೇವಾಪ್ರಾಧಿಕಾರದ ವತಿಯಿಂದ ನಗರದಲ್ಲಿ ಕೈಗೊಳ್ಳಲಾಯಿತು.ಕೋವಿಡ್-19 ರ 2ನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು ದಾವಣಗೆರೆಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಜನರಲ್ಲಿ…

ಜಗಳೂರು ಆಕ್ಸಿಜನ್ ಉತ್ಪಾದನಾ ಘಟಕ ಕಾಮಗಾರಿ ಶೀಘ್ರ

ಪೂರ್ಣಗೊಳಿಸಲು ಡಿಸಿ ಸೂಚನೆ ಜಗಳೂರು ತಾಲ್ಲೂಕು ಆಸ್ಪತ್ರೆ ಆವರಣದಲ್ಲಿ ನೂತನವಾಗಿಸ್ಥಾಪಿಸಲಾಗುತ್ತಿರುವ ಆಕ್ಸಿಜನ್ ಉತ್ಪಾದನಾ ಘಟಕದ ಕಾಮಗಾರಿಯನ್ನುತ್ವರಿತವಾಗಿ ಪೂರ್ಣಗೊಳಿಸಿ, ವೈದ್ಯಕೀಯ ಬಳಕೆಗೆ ಲಭ್ಯವಾಗುವಂತೆಮಾಡಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸೂಚನೆನೀಡಿದರು.ಜಗಳೂರು ತಾಲ್ಲೂಕು ಆಸ್ಪತ್ರೆ ಸೇರಿದಂತೆ ತಾಲ್ಲೂಕಿನ ವಿವಿಧಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ…

ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮೂರು ದಿನಗಳ ಕಾಲ ಕೋವಿಡ್ ಕೇರ್ ಸೆಂಟರ್‍ನಲ್ಲಿ ವಾಸ್ತವ್ಯ ಮಾಡಿ ಸೋಂಕಿತರಿಗೆ ಮನೋಬಲ ತುಂಬವ ಕೆಲಸ ಮಾಡುತ್ತಿದ್ದಾರೆ.

ಹೊನ್ನಾಳಿ : ಸಾಮಾನ್ಯ ಜನಪ್ರತಿನಿಧಿಗಳು ಗ್ರಾಮವಾಸ್ತವ್ಯ ಮಾಡಿ ಜನರ ಕಷ್ಟಕಾರ್ಪಣ್ಯ ಕೇಳುವುದನ್ನು ನೋಡಿದ್ದೇವೆ. ಆದರೇ ಇಲ್ಲೋಬ್ಬ ಜನಪ್ರತಿನಿಧಿಯೊಬ್ಬರು ಕೋವಿಡ್ ಕೇರ್ ಸೆಂಟರ್‍ನಲ್ಲಿ ವಾಸ್ತವ್ಯ ಮಾಡಿ ಸೋಂಕಿತರ ಆರೋಗ್ಯ ವಿಚಾರಿಸಿ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ.ಹೌದು ಸಿಎಂ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ…

ಎಂ.ಪಿ.ರೇಣುಕಾಚಾರ್ಯರವರ ಜಿಲ್ಲಾ ಪ್ರವಾಸ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಎಂ.ಪಿ.ರೇಣುಕಾಚಾರ್ಯ ಅವರು ಜೂ. 5 ರಂದು ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಜೂ. 05 ರ ಶನಿವಾರ ಬೆಳಿಗ್ಗೆ 10.30 ರಿಂದ ಸಂಜೆ 7 ಗಂಟೆಯವರೆಗೆಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲ್ಲೂಕುಗಳ ವ್ಯಾಪ್ತಿಯಸಾರ್ವಜನಿಕ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯಕೇಂದ್ರಗಳಿಗೆ ಭೇಟಿ ನೀಡಿ ಕೋವಿಡ್-19…

ಕೃಷಿ ಸಚಿವರ ಜಿಲ್ಲಾ ಪ್ರವಾಸ

ರಾಜ್ಯ ಕೃಷಿ ಸಚಿವರಾದ ಬಿ.ಸಿ. ಪಾಟೀಲ್ ಅವರು ಜೂ. 8 ರಂದು ದಾವಣಗೆರೆಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಸಚಿವರು ಅಂದು ಬೆಳಿಗ್ಗೆ 10 ಗಂಟೆಗೆ ನಗರಕ್ಕೆ ಆಗಮಿಸಿಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸುವರು. ಮುಂಗಾರುಪ್ರಾರಂಭವಾಗುವ ಹಿನ್ನೆಲೆಯಲ್ಲಿ ರೈತರಿಗೆ ಅನುಕೂಲವಾಗುವಂತೆಜಿಲ್ಲೆಯಲ್ಲಿ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳ ಲಭ್ಯತೆ…

ಜೂ. 05 ರಂದು ಎಲ್ಲ ಆರೋಗ್ಯ ಸಂಸ್ಥೆಗಳಲ್ಲಿ ಕೊವಿಶೀಲ್ಡ್

ಲಸಿಕೆ ಕೋವಿಡ್-19 ನಿರೋಧಕ ಲಸಿಕೆಯನ್ನು ಜಿಲ್ಲೆಯಾದ್ಯಂತ 45ವರ್ಷ ಮೇಲ್ಪಟ್ಟವರಿಗೆ ಮಾತ್ರ 1ನೇ ಮತ್ತು 2ನೇ ಡೋಸ್‍ನ ಅರ್ಹಫಲಾನುಭವಿಗಳಿಗೆ ಜೂ.05 ರಂದು ಜಿಲ್ಲೆಯ ಎಲ್ಲಾ ಆರೋಗ್ಯಸಂಸ್ಥೆಗಳಲ್ಲಿ ಕೊವಿಶೀಲ್ಡ್ ಲಸಿಕೆಯ ಲಭ್ಯತೆಗನುಗುಣವಾಗಿನೀಡಲಾಗುವುದು.ದಾವಣಗೆರೆ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಕೋವ್ಯಾಕ್ಸಿನ್ 2ನೇಡೋಸ್ ಲಸಿಕೆಯನ್ನು ಮಾತ್ರ ನೀಡಲಾಗುವುದರಿಂದ ಅರ್ಹಫಲಾನುಭವಿಗಳು…

ದಾವಣಗೆರೆ ತಾಲ್ಲೂಕಲ್ಲಿ 24.98 ಮಿ.ಮೀ. ಮಳೆ

ಜಿಲ್ಲೆಯಲ್ಲಿ ಜೂ . 03 ರಂದು 13.13 ಮಿ.ಮೀ ಸರಾಸರಿ ಮಳೆಯಾಗಿದೆ.ಹರಿಹರ ತಾಲ್ಲೂಕಿನಲ್ಲಿ ಒಂದು ಪಕ್ಕಾ ಮನೆ ಹಾನಿಗೊಳಗಾಗಿದ್ದು 40 ಸಾವಿರರೂ. ಅಂದಾಜು ನಷ್ಟ ಸಂಭವಿಸಿರುತ್ತದೆ.ಜೂ. 03 ರಂದು ದಾವಣಗೆರೆ ತಾಲ್ಲೂಕಿನಲ್ಲಿ ಅತಿ ಹೆಚ್ಚು 24.98 ಮಿ.ಮೀ.ಮಳೆಯಾಗಿದೆ. ಉಳಿದಂತೆ ಚನ್ನಗಿರಿ ತಾಲ್ಲೂಕಿನಲ್ಲಿ…

ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದ ಶಿವಮೊಗ್ಗ ನಗರದ ಖಾಸಗಿ ಬಸ್ ಸ್ಟಾಂಡ್ ನಲ್ಲಿ ಆಹಾರ ವಿಲ್ಲದವರಿಗೆ ಆಹಾರವನ್ನು ನೀಡಲಾಯಿತು

ಇಂದು ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದ ಶಿವಮೊಗ್ಗ ನಗರದ ಖಾಸಗಿ ಬಸ್ ಸ್ಟಾಂಡ್ ನಲ್ಲಿ ಆಹಾರ ವಿಲ್ಲದವರಿಗೆ ಆಹಾರವನ್ನು ನೀಡಲಾಯಿತು ಈ ಸಂದರ್ಭದಲ್ಲಿ ಸಮಿತಿಯ ರಾಜ್ಯಾಧ್ಯಕ್ಷರಾದ ಕೆ ಶೇಖರ್ ಖಜಾಂಚಿ ಶಿವಮೊಗ್ಗ ವಿನೋದ್ ಸಂಘಟನ ಕಾರ್ಯದರ್ಶಿ ಹರೀಶ್ ಶಿವಮೊಗ್ಗ ನಗರ…

ಲಸಿಕಾ ಕೇಂದ್ರದ ನೋಡಲ್ ಅಧಿಕಾರಿಯ ಏಕಾಏಕಿ ಬದಲಾವಣೆ ವಿರೋಧಿಸಿ – ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಪ್ರತಿಭಟನಾ ಮನವಿ.

ನಗರದ ಮೆಗ್ಗಾನ್ ಭೋಧನಾ ಆಸ್ಪತ್ರೆ ಕೋವಿಡ್ ಲಸಿಕಾ ಕೇಂದ್ರದಲ್ಲಿ ನಿಷ್ಪಕ್ಷಪಾತವಾಗಿ ಹಾಗೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿರುವ ನೋಡಲ್ ಅಧಿಕಾರಿಯಾದ ಡಾ:ಪ್ರವೀಣ್‌ಕುಮಾರ್‌ರವರನ್ನು ಏಕಾಏಕಿ ಬದಲಾವಣೆ ಮಾಡಿರುವುದು ತೀವ್ರ ಖಂಡನೀಯ. ಯುವ ಕಾಂಗ್ರೆಸ್ ಮನವಿಗೆ ಸ್ಪಂದಿಸಿ ಅಧಿಕಾರಿಯವರ ಬದಲಾವಣೆ ಆದೇಶವನ್ನು ಹಿಂಪಡೆಯದೇ ಇದ್ದಲ್ಲಿ ಹೋರಾಟ…

ಮಂಗಳೂರಿನಲ್ಲಿ ಗರ್ಭಿಣಿಯ ಜೀವದೊಂದಿಗೆ ಚೆಲ್ಲಾಟ , ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾಜಿದ್ ಉಳ್ಳಾಲ್ ಆಗ್ರಹ

ಮಂಗಳೂರಿನಲ್ಲಿ ಗರ್ಭಿಣಿಯ ಜೀವದೊಂದಿಗೆ ಚೆಲ್ಲಾಟ , ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾಜಿದ್ ಉಳ್ಳಾಲ್ ಆಗ್ರಹ8ತಿಂಗಳ ತುಂಬು ಗರ್ಬಿಣಿ ಒಬ್ಬಳನ್ನು ಹೆರಿಗೆಗಾಗಿ ಆಸ್ಪತ್ರೆ ಗಳಿಂದ ಆಸ್ಪತ್ರೆಗಳಿಗೆ ಅಳೆದಾಡಿಸಿ ಜೀವ ಹೋಗುಹುದೆಂಬ ಭಯ ಹುಟ್ಟಿಸಿದ ಅಮಾನವೀಯ ಘಟನೆ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು…