ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಸೋಂಕಿತರಿಗೆ ಗುಣಮಟ್ಟದ
ಸೇವೆ ಒದಗಿಸಿ- ಬಿ.ಎ. ಬಸವರಾಜ ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಸೋಂಕಿತರಿಗೆ ನೀಡಲಾಗುವ ಊಟ, ಉಪಹಾರ,ವೈದ್ಯಕೀಯ ನೆರವು, ಸ್ವಚ್ಛತೆ ಸೇರಿದಂತೆ ಎಲ್ಲ ಸೌಲಭ್ಯಗಳುಉತ್ತಮ ಗುಣಮಟ್ಟದ್ದಾಗಿರಬೇಕು, ಇದರಲ್ಲಿ ಯಾವುದೇಲೋಪದೋಷಗಳಾಗಬಾರದು ಎಂದು ನಗರಾಭಿವೃದ್ಧಿ ಸಚಿವರುಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ ಅವರು ಅಧಿಕಾರಿಗಳಿಗೆತಾಕೀತು ಮಾಡಿದರು.ಜಿಲ್ಲೆಯಲ್ಲಿನ…