Month: June 2021

ಕೃಷಿ ಪಂಡಿತ ಹಾಗೂ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕೃಷಿ ಇಲಾಖೆಯು ಪ್ರಸಕ್ತ ಸಾಲಿನ ಕೃಷಿ ಪಂಡಿತ ಪ್ರಶಸ್ತಿ ಮತ್ತುಆತ್ಮ ಯೋಜನೆಯ ತಾಲ್ಲೂಕು ಮಟ್ಟ ಮತ್ತು ಜಿಲ್ಲಾ ಮಟ್ಟದ ಶ್ರೇಷ್ಠಕೃಷಿಕ ಪ್ರಶಸ್ತಿ ಹಾಗೂ ಜಿಲ್ಲಾ ಮಟ್ಟದ ಆಸಕ್ತ ಗುಂಪು ಪ್ರಶಸ್ತಿಗೆಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿಗಳನ್ನು ಸಂಬಂಧಪಟ್ಟ ತಾಲ್ಲೂಕು ಸಹಾಯಕ ಕೃಷಿನಿರ್ದೇಶಕರ…

ಶಾಮನೂರು ಶಿವಶಂಕರಪ್ಪನವರಂತ ಸದೃಹಯದವರು ದಾವಣಗೆರೆಯಲ್ಲಿರುವುದು ಪುಣ್ಯ: ಡಿ.ಸಿ.ಮಹಾಂತೇಶ್

ಎಸ್ಸೆಸ್, ಎಸ್ಸೆಸ್ಸೆಂ ಅವರಿಂದ ವಕೀಲರ ಭವನದಲ್ಲಿ ಲಸಿಕಾ ಶಿಬಿರಶಾಮನೂರು ಶಿವಶಂಕರಪ್ಪನವರಂತ ಸದೃಹಯದವರು ದಾವಣಗೆರೆಯಲ್ಲಿರುವುದು ಪುಣ್ಯ: ಡಿ.ಸಿ.ಮಹಾಂತೇಶ್ದಾವಣಗೆರೆ: ಶಾಸಕ ಡಾ|| ಶಾಮನೂರು ಶಿವಶಂಕರಪ್ಪನವರು ಮತ್ತುಎಸ್.ಎಸ್. ಮಲ್ಲಿಕಾರ್ಜುನ್‍ಅವರು ಏರ್ಪಡಿಸಿರುವ ಉಚಿತ ಲಸಿಕಾ ಶಿಬಿರ ಇಂದು ನಗರದ ವಕೀಲರ ಭವನದಲ್ಲಿ ನಡೆಯಿತು.ಲಸಿಕಾ ಕೇಂದ್ರಕ್ಕೆ ದಾವಣಗೆರೆ ದಕ್ಷಿಣ…

ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಸಮಗ್ರ ಅಭಿವೃದ್ಧಿಗೆ ಅಗತ್ಯ ನೆರವು: ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ, ಜೂ.23: ಶಿವಮೊಗ್ಗ ನಗರದಲ್ಲಿರುವ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಕಾಲೇಜಿನ ಸಮಗ್ರ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸುವಂತೆ ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ ಅವರು ಸೂಚನೆ ನೀಡಿದರು. ಅವರು ಬುಧವಾರ ಗೋಪಾಳದಲ್ಲಿ 14ಎಕ್ರೆ ವ್ಯಾಪ್ತಿಯನ್ನು ಹೊಂದಿರುವ ಕಾಲೇಜು ಕ್ಯಾಂಪಸ್‌ಗೆ ಭೇಟಿ ನೀಡಿ…

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಿಸಿ, ಟ್ಯಾಬ್ಲೆಟ್

ವಿತರಣೆ ನಗರ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕಲಿಕೆಯಲ್ಲಿತಾರತಮ್ಯ ನಿವಾರಣೆ ಹಾಗೂ ಡಿಜಿಟಲ್ ಅಂತರವನ್ನು ಅಳಿಸಿಹಾಕಬೇಕೆಂಬಉದ್ದೇಶದಿಂದ ಸರ್ಕಾರ ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಿಸಿ ಟ್ಯಾಬ್ಲೆಟ್ವಿತರಿಸುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಿ ಎಂದುದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ.ರವೀಂದ್ರನಾಥ್ಹೇಳಿದರು. ನಗರದ ಸರ್ಕಾರಿ ಪ್ರಥಮ…

ಜೂ. 24 ರಿಂದ ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೂ ಲಸಿಕೆ

ದಾವಣಗೆರೆ ಜಿಲ್ಲೆಯಲ್ಲಿ ಜೂ. 24 ರಿಂದ 18 ವರ್ಷದಿಂದ ಎಲ್ಲವಯೋಮಿತಿಯವರಿಗೂ ಮೊದಲನೆ ಹಾಗೂ ಎರಡನೆ ಡೋಸ್ ಕೋವಿಡ್ನಿರೋಧಕ ಲಸಿಕೆಯನ್ನು ಜಿಲ್ಲೆಯ ಎಲ್ಲ ಆರೋಗ್ಯ ಸಂಸ್ಥೆಗಳಲ್ಲಿನೀಡಲಾಗುವುದು.ಲಸಿಕೆ ಪಡೆಯಲು ಬರುವವರು ಆನ್‍ಲೈನ್‍ನಲ್ಲಿ ನೊಂದಣಿ ಮಾಡಿಮಾಡಿಕೊಂಡು ಲಸಿಕಾ ಕೇಂದ್ರಕ್ಕೆ ಬರಬೇಕು, ನೊಂದಣಿ ಮಾಡಿಕೊಳ್ಳದೆಬರುವವರಿಗೂ ಕೂಡ ಲಸಿಕಾ…

ರೈತರ ಮೊಗದಲ್ಲಿ ಮಂದಹಾಸ ತಂದ ಮಳೆ : ಕೆ.ಎಸ್.ಈಶ್ವರಪ್ಪ

ತುಂಗಾ ಸೇರಿದಂತೆ ರಾಜ್ಯದ ಬಹುತೇಕ ಎಲ್ಲಾ ಜಲಾಶಯಗಳ ಅಚ್ಚುಕಟ್ಟು ಪ್ರದೇಶಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದ್ದು, ಜಲಾಶಯಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರುವುದು ಸಹಜವಾಗಿ ರೈತರಲ್ಲಿ ಮಂದಹಾಸ ಮೂಡಿಸಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‍ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.ಅವರು ಇಂದು…

ಅಕ್ರಮ ಗಾಂಜಾ ಸಾಗಣೆ ಮಾಡುತ್ತಿದ್ದ ಇಬ್ಬರ ಬಂಧನ
2 ಸಾವಿರ ರೂ. ಮೌಲ್ಯದ ಗಾಂಜಾ ವಶ

ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನುಬಂಧಿಸಿರುವ ಪೊಲೀಸರು ಸುಮಾರು ರೂ. 2 ಸಾವಿರ ಮೌಲ್ಯದ 198 ಗ್ರಾಂ ಒಣಗಾಂಜಾ ಹಾಗೂ ರೂ. 60 ಸಾವಿರ ಮೌಲ್ಯದ ವಾಹನ ವಶಪಡಿಸಿಕೊಂಡಿದ್ದಾರೆ.ಹರಿಹರ ನಗರದ ಅಬ್ಬಾಸ್ ಖಾನ್(38 ವರ್ಷ), ಹಾಗೂ ಮಂಜುನಾಥ್ (35ವರ್ಷ) ಬಂಧಿತ ಆರೋಪಿಗಳು.…

ಮಹಿಳಾ ನೌಕರರಿಗೆ ಬಂಪರ್ ಕೊಡುಗೆ : ಶಿಶುಪಾಲನಾ ರಜೆ ಮಂಜೂರು ಮಾಡಿ ಸರ್ಕಾರದ ಆದೇಶ

ರಾಜ್ಯ ಸರ್ಕಾರವು ಈ ಹಿಂದಿನ ಬಜೆಟ್‍ನಲ್ಲಿ ಘೋಷಿಸಿದಂತೆ ದೇಶದಲ್ಲಿಯೇ ಮೊದಲ ಬಾರಿಗೆ ಸರ್ಕಾರಿ ಮಹಿಳಾ ನೌಕರರು ತಾವು ಹೊಂದಿರುವ ಕಿರಿಯ ಮಗುವು 18ವರ್ಷ ವಯೋಮಿತಿಯವರೆಗೆ ಮಕ್ಕಳ ಹಾಲುಣಿಸುವುದು, ಪೋಷಿಸುವುದು, ಮಗುವಿನ ಅನಾರೋಗ್ಯ ಸೇರಿದಂತೆ ಒಟ್ಟಾರೆ ಮಗುವಿನ ಆರೈಕೆಗಾಗಿ ನೌಕರಳು ತಮ್ಮ ಸೇವಾ…

ಎಸ್ಸೆಸ್, ಎಸ್ಸೆಸ್ಸೆಂ ಅವರಿಂದ ಲಸಿಕಾ ಶಿಬಿರ ಜೀವಕ್ಕಿಂತ ಜೀವನ ದೊಡ್ಡದ್ದಲ್ಲ ಎಂಬ ತಿಳುವಳಿಕೆ ಬಂದಾಗ ಮನಸ್ಸು ಪರೋಪಕಾರದತ್ತ ವಾಲಾಲಿದೆ: ಡಾ||ಎಸ್ಸೆಸ್

ದಾವಣಗೆರೆ: ಶಾಸಕ ಡಾ|| ಶಾಮನೂರುಶಿವಶಂಕರಪ್ಪನವರು ಮತ್ತು ಎಸ್.ಎಸ್. ಮಲ್ಲಿಕಾರ್ಜುನ್ಅವರು ಏರ್ಪಡಿಸಿರುವ ಉಚಿತ ಲಸಿಕಾ ಶಿಬಿರ ಇಂದು ನಗರದಪಾಶ್ರ್ವನಾಥ್ ದಿಗಂಬರ ಜೈನ ಮಂದಿರದಲ್ಲಿ ಮಹಾವೀರಮಂಚ ಹಾಗೂ ಪದ್ಮಾಂಬ ಮಹಿಳಾ ಸಮಾಜದಸಹಯೋಗದೊಂದಿಗೆ ನಡೆಯಿತು.ಲಸಿಕಾ ಕೇಂದ್ರಕ್ಕೆ ದಾವಣಗೆರೆ ದಕ್ಷಿಣ ವಿಧಾನಸಭಾಕ್ಷೇತ್ರದ ಶಾಸಕರಾದ ಡಾ|| ಶಾಮನೂರುಶಿವಶಂಕರಪ್ಪನವರು ಭೇಟಿ…

ದಾವಣಗೆರೆಯಲ್ಲಿ ಎಲ್ಲಾ ವ್ಯಾಪಾರ ವಹಿವಾಟುಗಳಿಗೆ ಅವಕಾಶ ನೀಡುವಂತೆ ಎಸ್ಸೆಸ್ ಸೂಚನೆ: ಜಿಲ್ಲಾಧಿಕಾರಿ ಸಮ್ಮತಿ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ವ್ಯಾಪಾರ ವಹಿವಾಟುಗೆ ಅನುಮತಿ ನೀಡುವಂತೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು ಇಂದು ಜಿಲ್ಲಾಧಿಕಾರಿಗಳೀಗೆ ಸೂಚನೆ ನೀಡಿದರು. ಇಂದು ಬೆಳಿಗ್ಗೆ ದಾವಣಗೆರೆಯ ಜವಳಿ, ಬೆಳ್ಳಿ-ಬಂಗಾರ ವರ್ತಕರು ಸೇರಿದಂತೆ ಹಲವು ವಾಣಿಜ್ಯ ವಹಿವಾಟುಗಳ ವರ್ತಕರ…