Month: July 2021

ಕೊರೋನ ಸೋಂಕು ನಿಯಂತ್ರಿಸುವಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ : ಬಸವರಾಜಬೊಮ್ಮಾಯಿ

ಶಿವಮೊಗ್ಗ, ಜುಲೈ 30 : ನೆರೆಯ ಕೇರಳ ರಾಜ್ಯದಲ್ಲಿ ಕೊರೋನ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿಭಾಗದ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೋಂಕಿತರು ರಾಜ್ಯದ ಗಡಿ ಪ್ರವೇಶಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗಡಿಭಾಗದ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ…

ಕೊರೊನ ಮೂರನೇ ಅಲೆ ಸಂಭವ ಮುನ್ನೆಚ್ಚರಿಕೆ ಅಗತ್ಯ ಜಿಲ್ಲಾಧಿಕಾರಿ :

ಪಕ್ಕದ ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಅತೀಹೆಚ್ಚು ಕೊರೊನ ಪ್ರಕರಣಗಳು ದಾಖಲಾಗುತ್ತಿದ್ದು, ಈರಾಜ್ಯಗಳೊಂದಿಗೆ ನಮ್ಮ ರಾಜ್ಯ ಗಡಿ ಹಂಚಿಕೊಂಡಿರುವುದರಿಂದ ಹಾಗೂದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚು ಪಾಸಿಟಿವ್ ಪ್ರಕರಣಗಳುವರದಿಯಾಗುತ್ತಿರುವುದರಿಂದ ಇದು ಮೂರನೇ ಅಲೆಯಮುನ್ಸೂಚನೆಯಾಗಿದ್ದು ಎಚ್ಚರದಿಂದಿರಬೇಕು ಎಂದು ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ತಿಳಿಸಿದರು.ಕೋವಿಡ್-19 ಎರಡನೇ…

ಕಾಡಾ ಪ್ರಾಧಿಕಾರಕ್ಕೆ ಅನುದಾನ ನೀಡಲು ಶಾಸಕರಿಗೆ

ಮನವಿ:ಪವಿತ್ರರಾಮಯ್ಯ ಭದ್ರಾ ಅಚ್ಚುಕಟ್ಟು ಪ್ರದೇಶವನ್ನು ಸುಮಾರು 30 ಮಂದಿ ವಿಧಾನಸಭಾ ಸದಸ್ಯರು ಪ್ರತಿನಿಧಿಸುತ್ತಾರೆ, ಅವರೆಲ್ಲರೂ ಭದ್ರಾ ಕಾಡಾಪ್ರಾಧಿಕಾರಕ್ಕೆ ಪ್ರತಿವರ್ಷ 2 ಕೋಟಿಯಂತೆ ಅನುದಾನ ಒದಗಿಸಿ ಕೊಟ್ಟರೆಇದರಿಂದ ರೂ 60 ಕೋಟಿ ಅನುದಾನ ಲಭ್ಯವಾಗುತ್ತದೆ. ಈ ಅನುದಾನದಲ್ಲಿಅಚ್ಚುಕಟ್ಟು ಪ್ರದೇಶದಲ್ಲಿ ರೈತರು ಎದುರಿಸುತ್ತಿರುವ ನೂರಾರುಸಮಸ್ಯೆಗಳು…

ವಿವಿಧ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದಅನುಷ್ಠಾನಗೊಳ್ಳಲಿರುವ ವಿವಿಧ ಇಲಾಖೆಯಡಿ ವಿವಿಧಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಅರ್ಹ ಆಸಕ್ತ ದಾವಣಗೆರೆತಾಲ್ಲೂಕಿನ ರೈತರುಗಳಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಯೋಜನೆಗಳಡಿ ಬೆಂಗಳೂರಿನ ತೋಟಗಾರಿಕೆ ನಿರ್ದೇಶನಾಲಯಲಾಲ್‍ಬಾಗ್ ಇವರಿಂದ ನೀಡಲಾಗಿರುವ ಮಾರ್ಗಸೂಚಿಯನ್ವಯ ಆಸಕ್ತರೈತರು ಅರ್ಜಿ ಸಲ್ಲಿಸಲು ಆ.12 ಕೊನೆಯ ದಿನಾಂಕವಾಗಿರುತ್ತದೆ. ರಾಷ್ಟ್ರೀಯ…

ಕೊರೊನಾ ದಿಂದ ವಿದ್ಯಾರ್ಥಿಗಳ ಜೀವನಕ್ಕೆ ಮಾರಕ

ಕೊರೊನಾ ಮೊದಲನೇ ಹಾಗೂ ಎರಡನೇ ಅಲೆಯ ಬಿಸಿ ವಿದ್ಯಾರ್ಥಿಗಳ ಪಾಲಿಗೆ ಇನ್ನೂ ಮುಗಿದಂತೆ ಕಾಣುತ್ತಿಲ್ಲ ಆದ್ದರಿಂದ ಶಾಲೆಗಳ ಪುನರಾರಂಭಕ್ಕೆ ಸರ್ಕಾರ ದಿಟ್ಟ ನಿರ್ಧಾರ ಈವರೆಗೂ ಕೈಗೊಂಡಿಲ್ಲ ಇದರಿಂದಾಗಿ ಅನೇಕ ಶಾಲಾ ಮಕ್ಕಳ ಭವಿಷ್ಯದ ಜೊತೆಗೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಕಿಸಾನ್ ಕಾಂಗ್ರೆಸ್…

ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆ: ಐದು ಜಿಲ್ಲೆಗಳ ಡಿಸಿಗಳೊಂದಿಗೆ ಇಂದು ಸಿಎಂ ಸಭೆ

ನವದೆಹಲಿ, ಜು.31: ಕೊಡಗು ಜಿಲ್ಲೆ ಸೇರಿದಂತೆ ರಾಜ್ಯದ 5 ಜಿಲ್ಲೆಗಳಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಾರದಿರುವ ಹಿನ್ನೆಲೆಯಲ್ಲಿ ನಾಳೆ ಶನಿವಾರ 5 ಜಿಲ್ಲೆಗಳ ಜಿಲ್ಲಾಧಿಕಾರಿ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸುವುದಾಗಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ…

ಶೀಘ್ರದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಇಂಟರ್‍ನೆಟ್ ಸೇವೆ ಲಭ್ಯ : ಬಿ.ವೈ.ರಾಘವೇಂದ್ರ

ಶಿವಮೊಗ್ಗ, ಜುಲೈ 30 : ಶಿವಮೊಗ್ಗ ಜಿಲ್ಲೆಯ ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮವಾದ ಇಂಟರ್‍ನೆಟ್ ಹಾಗೂ ಮೊಬೈಲ್ ಸೇವೆಯನ್ನು ಒದಗಿಸಲು ಅಗತ್ಯವಿರುವ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು.ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ…

ಪ್ರಾಥಮಿಕ ಆರೋಗ್ಯ ಕೇಂದ್ರ ಅರಗಬಟ್ಟೆ ಯಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ

ಹೊನ್ನಾಳಿ : ಜುಲೈ 31 ಹೊನ್ನಾಳಿ ತಾಲೂಕು ಅರಗಬಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಅರಗಬಟ್ಟೆ ಯಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಆಚರಿಸಿ ಡಾಕ್ಟರ್ ನರೇಂದ್ರ ಮಾತನಾಡಿ ಹಳ್ಳಿಗಳಲ್ಲಿ ಮನೆಯ ಮುಂಭಾಗ ಚರಂಡಿಗಳು ಹಾಗೂ ನೀರಿನ ತೊಟ್ಟಿಗಳನ್ನು ಸ್ವಚ್ಚಗೊಳಿಸಬೇಕು ಹಾಗು ಮಲಮೂತ್ರ ಹೊರಗೆ…

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 12 High Traffic Density Corridor ಗಳ ಅಭಿವೃದ್ಧಿ ಹಾಗೂ ನಿರ್ವಹಣೆ ಕಾಮಗಾರಿಯ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ಲೂಟಿ ಮಾಜಿ ಮೇಯರ್ ಎಂ ರಾಮಚಂದ್ರಪ್ಪ.

ದಿನಾಂಕ: 05-03-2020 ರಂದು ಮಂಡಿಸಿರುವ 2020-21ನೇ ಸಾಲಿನ ಆಯವ್ಯಯ ಭಾಷಣದಲ್ಲಿಅಂದಿನ ಮುಖ್ಯಮಂತ್ರಿ ಯಡಿಯೂರಪ್ಪನವರು ಈ ಕೆಳಕಂಡಂತೆ ಘೋಷಿಸಿರುತ್ತಾರೆ: “223, ಬೆಂಗಳೂರು ನಗರ ವ್ಯಾಪ್ತಿಯಲ್ಲಿರುವ ಅಧಿಕ ಸಾಂದ್ರತೆ ವಲಯಗಳಲ್ಲಿ ಬೆಂಗಳೂರಿನ ಶೇ.80% ರಷ್ಟು ವಾಹನ ದಟ್ಟಣೆ ಇದೆ. ಇವುಗಳು ಸುಮಾರು 190 ಕಿಲೋಮೀಟರಷ್ಟು…

ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಲು ಆ.03 ಕೊನೆ ದಿನ

ದಾವಣಗೆರೆ ಜಿಲ್ಲೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದಮಾಸಾಶನ ಪಡೆಯುತ್ತಿರುವ ಸಾಹಿತಿ ಹಾಗೂ ಕಲಾವಿದರು ಜೀವಿತಾವಧಿಪ್ರಮಾಣ ಪತ್ರವನ್ನು ಸಲ್ಲಿಸಲು ಆಗಸ್ಟ್ 03 ರವರೆಗೆ ಅವಧಿವಿಸ್ತರಿಸಲಾಗಿದೆ.ಜೀವಿತಾವಧಿ ಪ್ರಮಾಣಪತ್ರವನ್ನು ಸಂಬಂಧಪಟ್ಟ ಬ್ಯಾಂಕ್ಮ್ಯಾನೇಜರ್ ಸಹಿ ಪಡೆದು ತಮ್ಮ ಆಧಾರ್ ಕಾರ್ಡ್, ಪಿಂಚಣಿ ಪುಸ್ತಕದಪ್ರತಿ, ಬ್ಯಾಂಕ್ ಪಾಸ್…