ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ ಸಂಸ್ಥೆಯು ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗಾಗಿ ಸಹಕಾರ ಸಂಸ್ಥೆ, ಖಾಸಗಿ ಹಾಗೂ ಎಸ್.ಸಿ/ಎಸ್.ಟಿ. ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಹಾಗೂ ಸಹಕಾರ ಸಂಘ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಮಾತ್ರ 6 ತಿಂಗಳ ಅವಧಿಯ ದೂರಶಿಕ್ಷಣ ಮೂಲಕ ತರಬೇತಿಯನ್ನು ನೀಡಲಾಗುತ್ತಿದ್ದು, ಇಚ್ಛೆಯುಳ್ಳ ಸಿಬ್ಬಂದಿಗಳು ಮಾತ್ರ ಅರ್ಜಿ ಸಲ್ಲಿಸುವುದು.
ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ದಿ:20/07/2021 ರೊಳಗಾಗಿ ಸಲ್ಲಿಸುವಂತೆ ಪ್ರಾಂಶುಪಾಲ ರವಿ. ಎನ್. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-248873 /7022429440 ಗಳನ್ನು ಸಂಪರ್ಕಿಸುವುದು.

Leave a Reply

Your email address will not be published. Required fields are marked *