Day: July 5, 2021

ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಅವರು ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ಅವರ ನಿವಾಸಕ್ಕೆ

ಇಂದು ದಾವಣಗೆರೆಗೆ ಆಗಮಿಸಿದ ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಅವರು ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ಅವರ ನಿವಾಸಕ್ಕೆ ಆಗಮಿಸಿ ಕರೋನಾ ಮತ್ತು ಪಕ್ಷದ ಸಂಘಟನೆಯ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಮುದೇಗೌಡ್ರು ಗಿರೀಶ್, ಎ.ನಾಗರಾಜ್, ಜಿ.ಸಿ.ನಿಂಗಪ್ಪ, ಕೆ.ಚಮನ್ ಸಾಬ್, ಮಂಜುನಾಥ್…

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನುತೆಲಂಗಾಣ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅನ್ಮೂಲ ರೇವಂತ್ ರೆಡ್ಡಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ರಘುವೀರ ರೆಡ್ಡಿ ಭೇಟಿ

ತೆಲಂಗಾಣ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅನ್ಮೂಲ ರೇವಂತ್ ರೆಡ್ಡಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ರಘುವೀರ ರೆಡ್ಡಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಸೋಮವಾರ ಭೇಟಿ ಮಾಡಿ ಪದಗ್ರಹಣಕ್ಕೆ ವರ್ಷ ನಿಮಿತ್ತ ಶುಭಾಶಯ ಕೋರಿದರು.

ಸಿದ್ಧರಾಮಯ್ಯ ಅವರನ್ನು ಭೇಟಿಯಾದ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ರೇವಂತ್ ರೆಡ್ಡಿ

ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ರೇವಂತ್ ರೆಡ್ಡಿಯವರು ಇಂದು ಸಿದ್ಧರಾಮಯ್ಯ ಅವರನ್ನು ಭೇಟಿಯಾದರು. ಈ ವೇಳೆ ಅವರಿಗೆ ಅಭಿನಂದಿಸಿ, ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಜಮೀರ್ ಅಹ್ಮದ್, ನಸೀರ್ ಅಹ್ಮದ್, ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷರಾದ…

ಎಸ್ಸೆಸ್, ಎಸ್ಸೆಸ್ಸೆಂ ಅವರಿಂದ ಆವರಗೆರೆಯಲ್ಲಿ ಉಚಿತ ಲಸಿಕಾ ಶಿಬಿರ

ದಾವಣಗೆರೆ: ಶಾಸಕ ಡಾ|| ಶಾಮನೂರು ಶಿವಶಂಕರಪ್ಪನವರು ಮತ್ತು ಎಸ್.ಎಸ್. ಮಲ್ಲಿಕಾರ್ಜುನ್ ಅವರು ಏರ್ಪಡಿಸಿರುವ ಉಚಿತ ಲಸಿಕಾ ಶಿಬಿರ ಇಂದು 30ನೇ ವಾರ್ಡ್‍ನ ಆವರಗೆರೆ ಗ್ರಾಮದ ನಾಗರೀಕರಿಗಾಗಿ ಸರ್ಕಾರಿ ಶಾಲಾವರಣದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ರೇವಣಪ್ಪ, ಕಾರ್ಮಿಕರ ವಿಭಾಗದ ಉಪಾಧ್ಯಕ್ಷ ಅಣ್ಣೇಶ್…

ಗಣಿ ಮತ್ತು ಭೂ ವಿಜ್ಞಾನ ಸಚಿವರ ಪ್ರವಾಸ

ಕಾರ್ಯಕ್ರಮ ರದ್ದು ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಮುರುಗೇಶ್ ಆರ್ನಿರಾಣಿ ಇವರ ಜು.06 ರ ಪ್ರವಾಸ ಕಾರ್ಯಕ್ರಮ ಅನಿವಾರ್ಯಕಾರಣದಿಂದ ರದ್ದಾಗಿರುವುದಾಗಿ ಅವರ ಆಪ್ತ ಕಾರ್ಯದರ್ಶಿಪ್ರಕಟಣೆಯಲ್ಲಿ ತಿಳಿಸಿದ್ದಾರೆ.

3 ದಿನಗಳ ಪಶುಸಂಗೋಪನೆ ಆನ್‍ಲೈನ್

ತರಬೇತಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾಇಲಾಖೆಯ ವತಿಯಿಂದ 3 ದಿನಗಳ ಕಾಲ ಕುರಿ ಮತ್ತು ಮೇಕೆಸಾಕಾಣಿಕೆ ತರಬೇತಿ ಕಾರ್ಯಕ್ರಮವನ್ನು ಆನ್‍ಲೈನ್ಮೂಲಕ ಹಮ್ಮಿಕೊಳ್ಳಲಾಗಿದೆ. ದಾವಣಗೆರೆಯ ಪಿ.ಬಿ ರಸ್ತೆಯ ಅರುಣ ಚಿತ್ರಮಂದಿರದಎದುರಿನ ಪಶುಆಸ್ಪತ್ರೆ ಆವರಣದಲ್ಲಿರುವ ಪಶುವೈದ್ಯಕೀಯಸಹಾಯಕರ ತರಬೇತಿ ಕೇಂದ್ರದಲ್ಲಿ ಜು.14 ರಿಂದ 16ರವರೆಗೆ ಬೆಳಿಗ್ಗೆ…

ಶ್ರೀ ಎಸ್ ಆರ್ ಪಾಟೀಲರು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರು ಚಿತ್ರದುರ್ಗ ಜಿಲ್ಲಾಧಿಕಾರಿ ಕಛೇರಿಗೆ ಬೇಟಿ

ಚಿತ್ರದುರ್ಗ ಜಿಲ್ಲಾಧಿಕಾರಿ ಕಛೇರಿಗೆ ಬೇಟಿ ನೀಡಿ ಕೋವಿಡ್ -19 ರೋಗ ನಿಯಂತ್ರಣ ಹಾಗೂ ಬ್ಲಾಕ್ ಫಂಗಸ್ ಮತ್ತು ಕೋವಿಡ್ ಲಸಿಕೆ ವಿತರಣೆಯ ಕುರಿತು ಅಂಕಿ ಅಂಶಗಳ ಬಗ್ಗೆ ಮಾಹಿತಿ ಕಲೆ ಹಾಕಲಾಯಿತು. ಈ ವೇಳೆಯಲ್ಲಿ ಶ್ರೀ ಎಸ್ ಆರ್ ಪಾಟೀಲರುವಿಧಾನ ಪರಿಷತ್ತಿನ…

ಹರಿಹರ ಮಾನ್ಯ ಶಾಸಕರಾದ ಎಸ್ ರಾಮಪ್ಪ ಇವರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ ),ಕಾರ್ಯಕ್ರಮದ ಉದ್ಘಾಟನೆ ಮಾಡಿ ಲಾಭಾಂಶದ ಚೆಕ್ ಗಳನ್ನು ಸಂಬಂಧಿಸಿದ ಸದಸ್ಯರುಗಳಿಗೆ ವಿತರಣೆ

ಈ ದಿನ ಮಾನ್ಯ ಜನಪ್ರಿಯ ಶಾಸಕರಾದ ಎಸ್ ರಾಮಪ್ಪ ಇವರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ ), ಹರಿಹರ ತಾಲೂಕು, ಹರಿಹರ ಯೋಜನಾ ಕಚೇರಿ ಯಲ್ಲಿ ಜರುಗಿದ ಲಾಭಾಂಶ ವಿತರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಾರ್ಯಕ್ರಮದ…

ತೆರದಾಳ್ ಮತ; ಕ್ಷೇತ್ರದ ಮಾಜಿ ಶಾಸಕರಾದ ಶ್ರೀಮತಿ ಉಮಾಶ್ರೀಯವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಶ್ರೀ ಸ್ತ್ರೀ ಶಕ್ತಿ ಸಂಘಟನೆಯ ರಾಜ್ಯ ಅಧ್ಯಕ್ಷರಾಗಿ ಆಯ್ಕೆ

ತೆರದಾಳ್ ಮತ; ಕ್ಷೇತ್ರದ ಮಾಜಿ ಶಾಸಕರಾದ ಶ್ರೀಮತಿ ಉಮಾಶ್ರೀಯವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಶ್ರೀ ಸ್ತ್ರೀ ಶಕ್ತಿ ಸಂಘಟನೆಯ ರಾಜ್ಯ ಅಧ್ಯಕ್ಷರಾಗಿ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ. ಎಂದು ಹೇಳಿದರು.ನಂತರ ಮಾತನಾಡಿದ ಶ್ರೀಮತಿ ಉಮಾಶ್ರೀ ರವರುನನ್ನನ್ನು ಸ್ತ್ರೀಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷರನ್ನಾಗಿ…

ಚುನಾವಣೆಯನ್ನು ಸೋಲಿನ ಭೀತಿಯಿಂದ ಮುಂದೂಡುವ ಹುನ್ನಾರ ಎಂ.ಡಿ.ಲಕ್ಷ್ಮೀನಾರಾಯಣ (ಅಣ್ಣಯ್ಯ) ಮಾಜಿ ಶಾಸಕರು ತುರುವೇಕೆರೆ ಕ್ಷೇತ್ರ.

ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಯನ್ನು ಸೋಲಿನ ಭೀತಿಯಿಂದ ಮುಂದೂಡುವ ಹುನ್ನಾರದಲ್ಲಿ ಮೀಸಲಾತಿಯನ್ನು ಬಹುತೇಕ ವ್ಯತ್ಯಾಸ ಮಾಡುವ ಮೂಲಕ 1995 ರಲ್ಲಿ ತಂದ ಕಾಯಿದೆಯನ್ನು ಉಲ್ಲಂಘನೆ ಮಾಡಲಾಗಿದೆ. ರೊಟೇಶನ್ ಸಿಸ್ಟಮ್ ಸಂಪೂರ್ಣವಾಗಿ ತಿರಸ್ಕರಿಸಲಾಗಿದೆ. ಜನಪ್ರತಿನಿಧಿಗಳು ಮೀಸಲಾತಿಯನ್ನು ಸರಿಪಡಿಸಿ ಬದಲಾವಣೆ ಮಾಡುವಂತೆ…