ಚಿತ್ರದುರ್ಗ ಜಿಲ್ಲಾಧಿಕಾರಿ ಕಛೇರಿಗೆ ಬೇಟಿ ನೀಡಿ ಕೋವಿಡ್ -19 ರೋಗ ನಿಯಂತ್ರಣ ಹಾಗೂ ಬ್ಲಾಕ್ ಫಂಗಸ್ ಮತ್ತು ಕೋವಿಡ್ ಲಸಿಕೆ ವಿತರಣೆಯ ಕುರಿತು ಅಂಕಿ ಅಂಶಗಳ ಬಗ್ಗೆ ಮಾಹಿತಿ ಕಲೆ ಹಾಕಲಾಯಿತು.
ಈ ವೇಳೆಯಲ್ಲಿ ಶ್ರೀ ಎಸ್ ಆರ್ ಪಾಟೀಲರು
ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರು ಚಳ್ಳಕೇರಿ ಶಾಸಕರಾದ ಶ್ರೀ ಟಿ ರಘುಮೂರ್ತಿ ಹಾಗೂ ಜಿಲ್ಲಾಡಳಿತದ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.