ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ರೇವಂತ್ ರೆಡ್ಡಿಯವರು ಇಂದು ಸಿದ್ಧರಾಮಯ್ಯ ಅವರನ್ನು ಭೇಟಿಯಾದರು. ಈ ವೇಳೆ ಅವರಿಗೆ ಅಭಿನಂದಿಸಿ, ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಜಮೀರ್ ಅಹ್ಮದ್, ನಸೀರ್ ಅಹ್ಮದ್, ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷರಾದ ರಕ್ಷಾ ರಾಮಯ್ಯ ಹಾಜರಿದ್ದರು.