Day: July 6, 2021

ಹೊನ್ನಾಳಿ ತಾಲೂಕು ಮಟ್ಟದ ಎಸ್ಡಿಎಂಸಿ ಸಾಮನ್ವಯ ವೇದಿಕೆ ಕಮಿಟಿಯ ಅಧ್ಯಕ್ಷರಾಗಿ ಶಿವಲಿಂಗಪ್ಪ ಹುಣಸಘಟ್ಟ ಆಯ್ಕೆ .

ನಂತರ ಮಾತನಾಡಿದ ಅವರು ಕರ್ನಾಟಕ ರಾಜ್ಯದ ಖ್ಯಾತ ಶಿಕ್ಷಣ ತಜ್ಞ ರಾದ ಶ್ರೀಯುತ ನಿರಂಜನಾರಾಧ್ಯ ಸರ್ ಇವರ ಮಾರ್ಗದರ್ಶನದಂತೆ. ರಾಜ್ಯಾಧ್ಯಕ್ಷರಾದ.S.D.M.C. ಸಮನ್ವಯ ವೇದಿಕೆಯ ಶ್ರೀ ಮೋಹಿದ್ದಿನ್ ಕುಟ್ಟಿ ಸರ್ ಇವರ ಸಲಹೆಯಂತೆ. ಹಿರಿಯರು ಹಾಗೂ ಸಮನ್ವಯ ವೇದಿಕೆಯ ಸಂಘಟಕರು ಆದಂತಹ ಶ್ರೀ…

ಜಿಲ್ಲಾ ಆಯುಷ್ ಕಚೇರಿಯಲ್ಲಿ ಕಾರ್ಯಕ್ರಮ ವ್ಯವಸ್ಥಾಪಕ

ಹುದ್ದೆ : ಅರ್ಜಿ ಆಹ್ವಾನ ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿ ಜಿಲ್ಲಾ ಕಾರ್ಯಕ್ರಮವ್ಯವಸ್ಥಾಪಕ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಆಹ್ವಾನಿಸಲಾಗಿದೆ.ಕೇಂದ್ರ ಪುರಸ್ಕøತ ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿಪ್ರತಿ ಜಿಲ್ಲೆಗೆ ತಲಾ 01 ರಂತೆ ಗುತ್ತಿಗೆ ಆಧಾರದಲ್ಲಿ ಜಿಲ್ಲಾ ಕಾರ್ಯಕ್ರಮವ್ಯವಸ್ಥಾಪಕರ…

ನಾಳೆ ಪೆಟ್ರೋಲ್-ಡಿಸೇಲ್,ಅಡುಗೆ ಅನಿಲ ದರ ಹೆಚ್ಚಳ ಖಂಡಿಸಿ ಸೈಕಲ್ ಜಾಥಾ: ಮುನಿಯಪ್ಪ, ಎಸ್ಸೆಸ್ಸೆಂ ಭಾಗಿ

ದಾವಣಗೆರೆ: ಪೆಟ್ರೋಲ್-ಡಿಸೇಲ್ ಮತ್ತು ಅಡುಗೆ ಅನಿಲ ದರ ಹೆಚ್ಚಳ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ನಾಳೆ ಅಂದರೆ ಜುಲೈ 7ರಂದು ಏರ್ಪಡಿಸಿರುವ ಸೈಕಲ್ ಜಾಥಾದಲ್ಲಿ ಮಾಜಿ ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪನವರು ಮತ್ತು ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಭಾಗವಹಿಸಲಿದ್ದಾರೆ. ನಾಳೆ ಬೆಳಿಗ್ಗೆ…

ಅಸಂಘಟಿತ ಕಾರ್ಮಿಕರಿಗೆ ಒಂದು ಬಾರಿ ನೆರವಿನ

ಪ್ಯಾಕೇಜ್ ಕೋವಿಡ್-19ರ 2ನೇ ಅಲೆಯ ನಿಯಂತ್ರಣಕ್ಕಾಗಿ ಲಾಕ್‍ಡೌನ್ ಜಾರಿಗೊಳಿಸಿದಪರಿಣಾಮವಾಗಿ ಆರ್ಥಿಕ ನಷ್ಟ ಅನುಭವಿಸಿದ ಅಸಂಘಟಿತ ಕಾರ್ಮಿಕವರ್ಗದವರಿಗೆ 2 ಸಾವಿರ ರೂ. ಗಳ ಒಂದು ಬಾರಿಯ ನೆರವಿನ ಪ್ಯಾಕೇಜ್ಘೋಷಿಸಿದ್ದು, ಅರ್ಜಿ ಸಲ್ಲಿಸಲು ಜು. 31 ರವರೆಗೆ ಅವಕಾಶ ಕಲ್ಪಿಸಲಾಗಿದೆ.ಅಸಂಘಟಿತ ವಲಯದ ಕಾರ್ಮಿಕರಿಗೆ ಆರ್ಥಿಕವಾಗಿನಷ್ಟವಾಗಿರುವುದನ್ನು…

ಜುಲೈ 07ರಂದು ನೌಕರರ ಭವನ ನಿರ್ಮಾಣಕ್ಕೆ ಭೂಮಿಪೂಜೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಜಿಲ್ಲೆಯ ಸರ್ಕಾರಿ ನೌಕರರ ಮತ್ತು ಸಾರ್ವಜನಿಕರು ಅತ್ಯಂತ ಕನಿಷ್ಟ ವೆಚ್ಚದಲ್ಲಿ ಶುಭ ಸಮಾರಂಭಗಳು ಹಾಗೂ ಸಭೆಗಳನ್ನು ನಡೆಸಲು ಅನುಕೂಲವಾಗುವಂತೆ ಸರ್ಕಾರಿ ನೌಕರರ ಭವನವನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಜುಲೈ 07ರಂದು ಬೆಳಿಗ್ಗೆ 9.30ಕ್ಕೆ ನಗರದ ಕೆ.ಇ.ಬಿ.…

ವಿಧಾನ ಪರಿಷತ್ ವಿಪಕ್ಷ ನಾಯಕರಾದ ಸನ್ಮಾನ್ಯ ಶ್ರೀ ಎಸ್ಆರ್ ಪಟೇಲ್ ರವರು ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬಿಳಗಿ ಅವರ ಜೊತೆಗೆ ಚರ್ಚಿಸಿದರು .

ವಿಧಾನ ಪರಿಷತ್ ವಿಪಕ್ಷ ನಾಯಕರಾದ ಸನ್ಮಾನ್ಯ ಶ್ರೀ ಎಸ್ಆರ್ ಪಟೇಲ್ ರವರು ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬಿಳಗಿ ಅವರ ಜೊತೆಗೆ ದಾವಣಗೆರೆ ಜಿಲ್ಲಾಧಿಕಾರಿ ಕಛೇರಿಯಲ್ಲಿ ಇಂದು ಕೋವಿಡ್ ನಿಯಂತ್ರಣ ಹಾಗೂ ಲಸಿಕೆ ವಿತರಣೆಯ ಬಗ್ಗೆ ಸಂಭಂದ ಪಟ್ಟ ಅಧಿಕಾರಿ ವರ್ಗದವರಿಂದ ಮಾಹಿತಿ…

“ಕರ್ನಾಟಕದ ನೂತನ ರಾಜ್ಯಪಾಲ ರಾಗಿ ತಾವರಚಂದ್ ಗೆಹ್ಲೋಟ್ ಆಯ್ಕೆ”

ದೇಶದ 8 ರಾಜ್ಯಕ್ಕೆ ರಾಜ್ಯಪಾಲರನ್ನು ಆಯ್ಕೆ ಮಾಡಿ ರಾಷ್ಟ್ರಪತಿಗಳು ಅಂಕಿತ ಹಾಕಿ ಆದೇಶ ಹೊರಡಿಸಿದ್ದಾರೆ . .ಅದರಲ್ಲಿ ಕರ್ನಾಟಕದ ನೂತನ ರಾಜ್ಯಪಾಲರಾಗಿ ಸನ್ಮಾನ್ಯ ಶ್ರೀ ತಾವರ್ ಚಂದ್ ಗೆಹ್ಲೊಟ್ ಆಯ್ಕೆಯಾಗಿದ್ದಾರೆ.

ಶಿವಮೊಗ್ಗ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ 40 ವರ್ಷ ಸೇವೆ ಸಲ್ಲಿಸಿ ಇತ್ತೀಚಿಗೆ ನಿಧನ ಹೊಂದಿದ ದಿ!ವಾಜಿದ್ ಸಾಹೇಬ್ರ ಮನೆಗೆ ಭೇಟಿ ನೀಡಿ ಜಿಲ್ಲಾ ಯುವ ಕಾಂಗ್ರೆಸ್ ಹಾಗೂ ಮಿಥುನ್ ರೈ ರವರಿಂದ ಸಾಂತ್ವನ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುಮಾರು ನಲ್ವತ್ತು ವರ್ಷಗಳ ಕಾಲ ಸೇವೆಗೈದು ಇತ್ತೀಚೆಗಷ್ಚೇ ನಿಧನಹೊಂದಿದ ದಿ! ವಾಜಿದ್ ರವರ ಮನೆಗೆ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ರಾಜ್ಯ ಯುವ ಕಾಂಗ್ರೆಸ್ ನಾಯಕ ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್…

M.P.L ಸ್ಪೋರ್ಟ್ ಕ್ಲಬ್ .ಜೈನ ಸಮು ದಾಯ ದಿಂದ ಲಸಿಕೆ ವಿತರಣೆಗೆ ಸಂಸದ ಬಿವೈ ರಾಘವೇಂದ್ರ ರಿಂದ ಚಾಲನೆ

ಶಿಕಾರಿಪುರದ ಜೈ ನ ಮಂದಿರದಲ್ಲಿ ಜೈನ ಸಮುದಾಯದ ವತಿಯಿಂದ ಸಾರ್ವಜನಿಕರಿಗೆ ಕೋವಿ ಡ್ ಉಚಿತ ಲಸಿಕೆ ಕಾರ್ಯ ಕ್ರಮಕ್ಕೆ ಸಂಸದ ಬೀವೈ ರಾಘವೇಂದ್ರ ಚಾಲನೆ ನೀಡಿದರು . ಜೈನ ಸಮುದಾಯ. ಸ್ವಾಭಿಮಾನದ ಸಮುದಾಯ ಅದಕ್ಕೆ ಈ ಜೈನಮಂಡಿರವೆ ಸಾಕ್ಷಿ .ಕಾರಣ ಈ…

ಮಹಮ್ಮದ್ ನಲಪಾಡ್ ಗೆ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ರಕ್ಷಾ ರಾಮಯ್ಯಗೆ 6 ತಿಂಗಳ ಅಧ್ಯಕ್ಷ ಗಾದಿ ನಲಪಾಡ್

ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಗೊಂದಲ ಸದ್ಯಕ್ಕೆ ಬಗೆಹರಿದಂತಿದೆ. ಜನವರಿವರೆಗೂ ರಕ್ಷಾ ರಾಮಯ್ಯ ಅವರು ಅಧ್ಯಕ್ಷರಾಗಿದ್ದರೆ ನಂತರದಲ್ಲಿ ಮಹಮ್ಮದ್ ನಲಪಾಡ್ ಅಧ್ಯಕ್ಷ ಸ್ಥಾನ ಹೊಂದಲಿದ್ದಾರೆ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಪತ್ರಿಕಾ ಪಕಟಣೆ ಹೊರಡಿಸಿದ್ದಾರೆ. ರಾಜ್ಯ…