Day: July 8, 2021

ಕಾರ್ಮಿಕರಿಗೆ ಫುಡ್‍ಕಿಟ್ ವಿತರಣೆ

ಕೋವಿಡ್ ಲಾಕ್‍ಡೌನ್ ಪರಿಣಾಮವಾಗಿ ಆರ್ಥಿಕವಾಗಿ ನಷ್ಟ ಅನುಭವಿಸಿದಅಸಂಘಟಿತ ವಲಯದ ಕಾರ್ಮಿಕರಿಗೆ ಸರ್ಕಾರವು ಅವರ ಖಾತೆಗೆನೇರವಾಗಿ ರೂ.2 ಸಾವಿರ ಹಣವನ್ನು ಜಮಾ ಮಾಡಲಾಗುತ್ತಿದ್ದು, ಇದಕ್ಕಾಗಿಕಾರ್ಮಿಕರು ಜು.31ರ ಒಳಗಾಗಿ ಆನ್‍ಲೈನ್‍ನಲ್ಲಿ ಸೇವಾಸಿಂಧು ಪೋರ್ಟಲ್‍ನಲ್ಲಿಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿದವರಿಗೆ ಮಾತ್ರ ಅವರ ಖಾತೆಗೆಹಣವನ್ನು ಜಮಾ ಮಾಡಲಾಗುವುದು…

ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರಕ್ಕೆ

ಅವಕಾಶಶಿವಮೊಗ್ಗ, ಶಿವಮೊಗ್ಗ,ಪ್ರಸ್ತುತ ಮಳೆ ಪ್ರಮಾಣ ಕಡಿಮೆ ಇರುವುದರಿಂದಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ವಾಹನಗಳಸಂಚಾರಕ್ಕೆ ಅವಕಾಶ ನೀಡಿ ಜಿಲ್ಲಾಧಿಕಾರಿಗಳು ಆದೇಶಿಸಿರುತ್ತಾರೆ.ಈ ಹಿಂದೆ ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ-ಉಡುಪಿವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಆಗುಂಬೆಘಾಟಿಯ ರಸ್ತೆಯು ಕಿರಿದಾಗಿದ್ದು, ರಸ್ತೆಯ…

ಪ್ರತಿಕಾ ವಿತರಕರಿಗೆ ಆಹಾರ ಧಾನ್ಯಗಳ ಕಿಟ್ ನೀಡುವ ಮೂಲಕ ನೆರವಿನ ಹಸ್ತ ಚಾಚಿದ ವಿಧಾನ ಪರಿಷತ್ ಎಸ್. ರುದ್ರೇಗೌಡ್ರು

ಶಿವಮೊಗ್ಗ : ಕೋವಿಡ್ ಲಾಕ್‍ಡೌನ್ ಸಂದರ್ಭದಲ್ಲಿ ಸಂಕಷ್ಟಕೊಕ್ಕಳಗಾಗಿದ್ದಪ್ರತಿಕಾ ವಿತರಕರಿಗೆ ಆಹಾರ ಧಾನ್ಯಗಳ ಕಿಟ್ ನೀಡುವ ಮೂಲಕ ನೆರವಿನಹಸ್ತ ಚಾಚಿದ ವಿಧಾನ ಪರಿಷತ್ ಎಸ್. ರುದ್ರೇಗೌಡರಿಗೆ ಜಿಲ್ಲಾ ದಿನಪತ್ರಿಕೆ ವಿತರಕರಸಂಘದವರು ಕೃತಜ್ಞತೆಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘದಅಧ್ಯಕ್ಷ ಸತ್ಯನಾರಾಯಣ ಹೆಚ್.ವಿ., ಉಪಾಧ್ಯಕ್ಷ ಉಮೇಶ್…

ಭದ್ರಾ ಕಾಡಾ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅಧ್ಯಕ್ಷೆ

ಪವಿತ್ರ ರಾಮಯ್ಯ ತುಂಗಾ ಮತ್ತು ಭದ್ರಾ ಜಲಾಶಯದ ನೀರಾವರಿ ಇಲಾಖೆಯಅಧಿಕಾರಿಗಳೊಂದಿಗೆ ಭದ್ರಾ ಕಾಡಾ ಪ್ರಾಧಿಕಾರದ ಸಭಾಂಗಣದಲ್ಲಿಅಧ್ಯಕ್ಷೆ ಪವಿತ್ರ ರಾಮಯ್ಯ ಅವರು ಪ್ರಗತಿ ಪರಿಶೀಲನಾ ಸಭೆನಡೆಸಿದರು.ಈ ಸಭೆಯಲ್ಲಿ ಪ್ರಮುಖವಾಗಿ ತುಂಗಾ ಭದ್ರಾ ಜಲಾಶಯದಅಚ್ಚುಕಟ್ಟು ವ್ಯಾಪ್ತಿಯಲ್ಲಿ ಕೈಗೊಂಡಿರುವ ನಾಲೆಗಳ ದುರಸ್ಥಿಕಾಮಗಾರಿಯ ಬಗ್ಗೆ ಹಾಗೂ ಪ್ರಸ್ತುತ…

ಮುಸುಕಿನಜೋಳ ಬೆಳೆಯಲ್ಲಿ ಪೋಷಕಾಂಶಗಳ

ನಿರ್ವಹಣೆ ಜಿಲ್ಲೆಯಾದ್ಯಂತ ಮುಸುಕಿನಜೋಳದ ಬೆಳೆಯು ಬೆಳವಣಿಗೆಹಂತದಲ್ಲಿದ್ದು ಸುಮಾರು ದಿನಗಳಿಂದ ಮಳೆಯಾಗದಿರುವ ಕಾರಣತೇವಾಂಶದ ಕೊರತೆ ಕಾಣಿಸುತ್ತಿದೆ. ಜಿಲ್ಲೆಯಾದ್ಯಂತ ಚದುರಿದಂತೆಮಳೆಯಾಗುತ್ತಿದ್ದು, ಈ ಹಂತದಲ್ಲಿ ಪೋಷಕಾಂಶಗಳ ನಿರ್ವಹಣೆಪ್ರಮುಖ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಕೃಷಿ ಇಲಾಖೆಯು ರೈತರಿಗೆಸಲಹೆಗಳನ್ನು ನೀಡಿದೆ. ಕೃಷಿಯಲ್ಲಿ ಪರಿಕರಗಳೆಂದು ನೀರನ್ನು ಪರಿಗಣಿಸಿದರೆ, ಈಗಬಂದಿರುವ…

ಹಳ್ಳಿಗೆ ಹೋಗೋರಿಗೆ, ಮನೆಮನೆಗೆ ಹೋಗುವವರಿಗೆ ಮಾತ್ರ ಕಾಂಗ್ರೆಸ್ ಟಿಕೆಟ್ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್

ಶಿರಸಿ: ಹಳ್ಳಿಗೆ ಹೋಗೋರಿಗೆ, ಮನೆಮನೆಗೆ ಹೋಗುವವರಿಗೆ ಮಾತ್ರ ಟಿಕೆಟ್. ನನ್ ಹಿಂದೆ, ಲೀಡರ್ ಗಳ ಹಿಂದೆ ಓಡಾಡಿದರೆ ಖೆಲ್ ಖತಂ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಅವರು ಉತ್ತರ ಕನ್ನಡದ ಶಿರಸಿಯಲ್ಲಿ ಮಾರಿಕಾಂಬಾ ದೇವಸ್ಥಾನದಿಂದ ಕೇಂದ್ರ ರಾಜ್ಯ ಸರಕಾರ ಇಂಧನ…

ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಯಮಕನಮರಡಿ ಶಾಸಕರಾದ ಶ್ರೀ ಸತೀಶ್ ಜಾರಕಿಹೊಳಿಯವರ ನೇತೃತ್ವದಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಸೈಕಲ್ ರ‍್ಯಾಲಿ.

ದಿನಾಂಕ 08-07-2021 ರಂದು ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ನಡೆದ ತೈಲ ಬೆಲೆ ಏರಿಕೆ ಖಂಡಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಯಮಕನಮರಡಿ ಶಾಸಕರಾದ ಕಲ್ಯಾಣ ಕರ್ನಾಟಕ ಕನಸುಗಾರ ಸನ್ಮಾನ್ಯ ಶ್ರೀ ಸತೀಶ್ ಜಾರಕಿಹೊಳಿಯವರ…

”ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ನಿರಂತರವಾಗಿ ಭೂ ಹಗರಣಗಳು ಬೆಳಕಿಗೆ ಬಂದು ತನಿಖೆಗೆ ನ್ಯಾಯಾಲಯ ಆದೇಶಿಸಿದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡದೆ ಭ್ರಷ್ಟಾಚಾರದಲ್ಲೆ ತೊಡಗಿದ್ದಾರೆ ಎಂದ ಕಾಂಗ್ರೆಸ್ ಪಕ್ಷದ ಮುಖಂಡರಾದ ಎಸ್. ಮನೋಹರ್,

ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ನಿರಂತರವಾಗಿ ಭೂ ಹಗರಣಗಳು ಬೆಳಕಿಗೆ ಬಂದು ತನಿಖೆಗೆ ನ್ಯಾಯಾಲಯ ಆದೇಶಿಸಿದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡದೆ ಭ್ರಷ್ಟಾಚಾರದಲ್ಲೆ ಯಡಿಯೂರಪ್ಪ ಮುಳುಗುತ್ತಿದ್ದಾರೆ ಇನ್ನೂ ಬಿಜೆಪಿ ಸರ್ಕಾರದ ಮಂತ್ರಿಗಳ ಆಪ್ತ ಸಹಾಯಕರು ಹಗಲು ದರೋಡೆಗೆ…

ರಾಜಾ ಹುಲಿ ಈಗ ರಾಜ್ಯವನ್ನೇ ಕೊಳ್ಳೆ ಹೊಡೆದು ಜನರ ಜೀವನ ಬೀದಿಗೆ ತರುತಿದೆ ಗೋಣಿ ಮಾಲ್ ತೆಶ್ ಆಕ್ರೋಶ

ಶಿಕಾರಿಪುರ: ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ‌ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಸೈಕಲ್‌‌ ಜಾಥ ಮಾಡುವ ಮೂಲಕ ಪ್ರತಿಭಟನೆ..!ಶಿಕಾರಿಪುರ ಪಟ್ಟಣದಲ್ಲಿ ಮಂಗಳವಾರ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ದೇಶಾದ್ಯಂತ ಏರುತ್ತಿರುವ ಪೆಟ್ರೋಲ್ ಡೀಸೆಲ್ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಪಟ್ಟಣದ ಪ್ರಮುಖ…

ಮೈಸೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾ ಘಟಕ ಆಯೋಜಿಸಿದ್ದ “ಸಹಾಯ ಹಸ್ತ ಹಾಗೂ ಸೈಕಲ್ ಜಾಥಾ” ಕಾರ್ಯಕ್ರಮಕ್ಕೆ ಸಿದ್ಧರಾಮಯ್ಯ ಅವರು ಚಾಲನೆ

ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿಯ ಮೈಸೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾ ಘಟಕ ಆಯೋಜಿಸಿದ್ದ “ಸಹಾಯ ಹಸ್ತ ಹಾಗೂ ಸೈಕಲ್ ಜಾಥಾ” ಕಾರ್ಯಕ್ರಮಕ್ಕೆ ಸಿದ್ಧರಾಮಯ್ಯ ಅವರು ಚಾಲನೆ ನೀಡಿದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಧ್ರುವ ನಾರಾಯಣ, ಮಾಜಿ…