ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ
ಸಚಿವ ಡಾ. ಕೆ. ಸುಧಾಕರ್ ಅವರು ಜು. 10 ರಂದು ದಾವಣಗೆರೆ ಜಿಲ್ಲಾ ಪ್ರವಾಸ
ಕೈಗೊಳ್ಳಲಿದ್ದು, ಸಚಿವರು ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು
ಮಧ್ಯಾಹ್ನ 1 ಗಂಟೆಗೆ ದಾವಣಗೆರೆಗೆ ಆಗಮಿಸುವರು. ಬಳಿಕ ದಾವಣಗೆರೆ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ
ಶಿಕ್ಷಣ ಇಲಾಖೆ ಕಚೇರಿ ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ
ನಡೆಸುವರು. ಸಚಿವರು ಅದೇ ದಿನ ಮಧ್ಯಾಹ್ನ 3-30 ಗಂಟೆಗೆ
ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ
ತಿಳಿಸಿದ್ದಾರೆ.

Leave a Reply

Your email address will not be published. Required fields are marked *