ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿಗೆ ಜೈನ
ಸಮುದಾಯದ ಅಭಿವೃದ್ಧಿ ಯೋಜನೆಯಡಿ ಜೈನ್ ದೇವಾಲಯ (ಬಸದಿ)
ನವೀಕರಣ, ದುರಸ್ಥಿ ಮತ್ತು ಜೀರ್ಣೋದ್ಧಾರಕ್ಕಾಗಿ ಅನುದಾನ ನೀಡುವ
ಕಾರ್ಯಕ್ರಮವಿದ್ದು, ಆಸಕ್ತಿಯುಳ್ಳ ಸಂಸ್ಥೆಯವರು ಜಿಲ್ಲಾ
ಅಧಿಕಾರಿಗಳು, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, # 44, ‘ಎ’ ಬ್ಲಾಕ್, 2ನೇ
ಮಹಡಿ, ಜಿಲ್ಲಾಡಳಿತ ಭವನ, ಕರೂರು ಕ್ರಾಸ್, ಹರಿಹರ ರಸ್ತೆ, ದಾವಣಗೆರೆ
ಇವರಿಂದ ಅರ್ಜಿಯನ್ನು ಪಡೆದು ಪ್ರಸ್ತಾವನೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ -08192-250022, ಅಥವಾ ಇಲಾಖೆ
ವೆಬ್‍ಸೈಟ್ ತಿತಿತಿ.ಜom.ಞಚಿಡಿಟಿಚಿಣಚಿಞಚಿ.gov.iಟಿ  ಸಂಪರ್ಕಿಸಬಹುದು ಎಂದು
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.

Leave a Reply

Your email address will not be published. Required fields are marked *