ಇಂದು ಮೊಳಕಾಲ್ಮೂರು ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಬಗರ್ ಹುಕುಂ ಸಕ್ರಮೀಕರಣ ಸಮಿತಿ ಸಭೆ ನಡೆಸಿ, ವಿವಿಧ ವಿಷಯಗಳ ಕುರಿತು ಚರ್ಚಿಸಿ,

ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *