ಮಧ್ಯ ಕರ್ನಾಟಕದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ
ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಯನ್ನು ಇಂದು chitradurga District #ಮೊಳಕಾಲ್ಮೂರು tAluk ಹಿರೇಹಳ್ಳಿ ಹತ್ತಿರ ಕಾಮಗಾರಿಯನ್ನು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಪರಿಶೀಲನೆ ನಡೆಸಲಾಯಿತು.


ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *