Day: July 14, 2021

“ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಸುಂದರೇಶ ರವರು ಸೂರಗೊಂಡನಕೊಪ್ಪ ಗ್ರಾಮಕ್ಕೆ ಬಂದು ಸ್ಥಳ ಪರಿಶೀಲನೆ”

ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಸುಂದರೇಶ ರವರು ಇಂದು ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪ ಗ್ರಾಮಕ್ಕೆ ಬಂದು ಕೆ ಪಿ ಸಿ ಸಿ ರಾಜ್ಯಾಧ್ಯಕ್ಷ ರಾದ ಡಿ ಕೆ ಶಿವಕುಮಾರ ರವರು ಬರುವ ಹಿನ್ನೆಲೆಯಲ್ಲಿ ಸ್ಥಳವನ್ನು ಪರಿಶೀಲನೆಯನ್ನು ಕಾರ್ಯಕರ್ತರೊಂದಿಗೆ ಮಾಡಿದರು. ಈ…

ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ ರವರು ರಾಜ್ಯ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಬರುವ ಹಿನ್ನೆಲೆಯಲ್ಲಿ ಇಂದು ಕಾರ್ಯಕರ್ತರೊಂದಿಗೆ ಪೂರ್ವಭಾವಿ ಸಭೆ

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪ ಗ್ರಾಮದಲ್ಲಿ ಇಂದು ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ ರವರು ರಾಜ್ಯ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಬರುವ ಹಿನ್ನೆಲೆಯಲ್ಲಿ ಇಂದು ಕಾರ್ಯಕರ್ತರೊಂದಿಗೆ ಪೂರ್ವಭಾವಿ ಸಭೆಯನ್ನು ಮಾಡಲಾಯಿತು. ಈ…

ಶಿವಮೊಗ್ಗ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕರ ಹುದ್ದೆಗೆ ಆನ್‍ಲೈನ್ ಅರ್ಜಿ ಆಹ್ವಾನ

ಶಿಶು ಅಭಿವೃದ್ಧಿ ಯೋಜನೆ ಶಿವಮೊಗ್ಗ ತಾಲ್ಲೂಕಿನ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಎಸ್‍ಎಸ್‍ಎಲ್‍ಸಿ ಪಾಸಾದ ಮತ್ತು ಸಹಾಯಕರ ಹುದ್ದೆಗೆ ನಾಲ್ಕನೇ ತರಗತಿ ಉತ್ತೀರ್ಣ ಹೊಂದಿದ 18 ರಿಂದ 35 ವಯೋಮಿತಿಯ ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.ಶಿವಮೊಗ್ಗ ತಾಲ್ಲೂಕಿನ…

ಗೃಹರಕ್ಷಕ ದಳದ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ದಾವಣಗೆರೆ ಜಿಲ್ಲಾ ಗೃಹರಕ್ಷಕಕದಳದ ಐದು ಮಂದಿಅಧಿಕಾರಿಗಳು ಮಾನ್ಯ ಮುಖ್ಯಮಂತ್ರಿಗಳ ಚಿನ್ನದಪದಕಕ್ಕೆ ಭಾಜನರಾಗಿದ್ದು, ಜು.13 ರಂದು ಬೆಂಗಳೂರಿನವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಸಮಾರಂಭದಲ್ಲಿಚಿನ್ನದ ಪದಕವನ್ನು ಪ್ರದಾನ ಮಾಡಲಾಯಿತು.ಚಿನ್ನದ ಪದಕ ಪಡೆದವರ ವಿವರ : 2016 ನೇ ಸಾಲಿನಲ್ಲಿಡಾ.ಬಿ.ಹೆಚ್.ವೀರಪ್ಪ ನಿವೃತ್ತ ಸಮಾದೇಷ್ಟರು. 2019 ನೇಸಾಲಿನಲ್ಲಿ…

ಬೋನ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆಯ ಸಂಪೂರ್ಣ ವೆಚ್ಚ ಭರಿಸಿದ ಮುಖ್ಯಮಂತ್ರಿಗಳು, ಸಂಸದರು, ಹಾಗೂ ಜಿಲ್ಲಾಡಳಿತಕ್ಕೆ ಹೃದಯಸ್ಪರ್ಶಿ ಕೃತಜ್ಞತೆಗಳು

ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಆರು ವರ್ಷದ ಬಾಲಕನಿಗೆ ಬೋನ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆಗಾಗಿ 8 ಲಕ್ಷ ರೂ ವೆಚ್ಚವನ್ನು ವೈದ್ಯರು ಸೂಚಿಸಿದ್ದು ಸರ್ಕಾರದ ಆಯುಷ್ಮಾನ್ ಯೋಜನೆ ಫಲಾನುಭವಿಯಾಗಲು ರೇಷನ್ ಕಾರ್ಡ್ ನಲ್ಲಿ ಮಗುವಿನ ಹೆಸರಿಲ್ಲದ ಕಾರಣ ಹೆಸರು ನೊಂದಾಯಿಸುವ ಬಗ್ಗೆ ಯುವ…

KPCC ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಡಿ ಕೆ ಶಿವಕುಮಾರ್ ಅವರು ಸಂವಾದ ಕಾರ್ಯಕ್ರಮಕ್ಕೆ ಸೂರಗೊಂಡನಕೊಪ್ಪ ಬಾಯ್ ಗಾಡ್ ಗೆ ಆಗಮನ ಡಾ// ಎಲ್ ಈಶ್ವರನಾಯ್ಕ

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪ ಬಾಯ್ ಗಾಡ್ ಶ್ರೀ ಸಂತ ಸೇವಾಲಾಲ್ ರವರ ಜನ್ಮಸ್ಥಳಕ್ಕೆ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಡಿ ಕೆ ಶಿವಕುಮಾರ್ ಅವರು 15-07-2021 ಗುರುವಾರದಂದು ಬೆಳಿಗ್ಗೆ 11 ಗಂಟೆ ಆಗಮಿಸುತ್ತಿದ್ದು, ಕೊರೋನಾ 1 ಮತ್ತು…